Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯೆಮನ್ : ನೆರವು ಒದಗಿಸಲು ಆರ್ಥಿಕ ಕೊರತೆ...

ಯೆಮನ್ : ನೆರವು ಒದಗಿಸಲು ಆರ್ಥಿಕ ಕೊರತೆ ವಿಶ್ವಸಂಸ್ಥೆ ವರದಿ

ವಾರ್ತಾಭಾರತಿವಾರ್ತಾಭಾರತಿ20 March 2022 12:06 AM IST
share
ಯೆಮನ್ : ನೆರವು ಒದಗಿಸಲು ಆರ್ಥಿಕ ಕೊರತೆ ವಿಶ್ವಸಂಸ್ಥೆ ವರದಿ

ವಿಶ್ವಸಂಸ್ಥೆ, ಮಾ.19: ಯುದ್ಧದಿಂದ ಜರ್ಝರಿತಗೊಂಡಿರುವ ಯೆಮನ್‌ನಲ್ಲಿ ಮಾನವೀಯ ದುರಂತದ ಪರಿಸ್ಥಿತಿಯನ್ನು ತಪ್ಪಿಸಲು ಅಗತ್ಯವಿರುವ ದೇಣಿಗೆ ಸಂಗ್ರಹಿಸಲು ವಿಫಲವಾಗಿರುವುದರಿಂದ ಗಂಭೀರ ಪರಿಣಾಮ ಉಂಟಾಗಲಿದೆ ಎಂದು ವಿಶ್ವಸಂಸ್ಥೆಯ ನೆರವು ಸಂಘಟನೆ ಎಚ್ಚರಿಕೆ ನೀಡಿದೆ.

  ಉಕ್ರೇನ್‌ನಲ್ಲಿ ತಲೆದೋರಿರುವ ಬಿಕ್ಕಟ್ಟಿನಿಂದಾಗಿ, ವಿಶ್ವದಲ್ಲಿ ಅತ್ಯಂತ ಗಂಭೀರ ಮಾನವೀಯ ಬಿಕ್ಕಟ್ಟಿಗೆ ಸಾಕ್ಷಿಯಾದ ಯೆಮನ್‌ನ ಸಮಸ್ಯೆ ತೆರೆಮರೆಗೆ ಸಂದಿರುವುದು ವಿಷಾದನೀಯ. ಈಗ ಯೆಮನ್ ಬಿಕ್ಕಟ್ಟು ಮಾನವೀಯ ದುರಂತದ ಅಂಚಿನಲ್ಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ದೇಣಿಗೆ ಸಂಗ್ರಹದಲ್ಲಿ ಕೊರತೆಯಾಗಿರುವುದು ಜನತೆಗೆ ಅಗತ್ಯ ನೆರವು ದೊರಕುವುದಿಲ್ಲ ಎಂಬ ಸೂಚನೆಯಾಗಿದೆ. ಯೆಮನ್ ಪಾಲಿಗೆ ಮುಂದಿನ ವರ್ಷದ ಮುನ್ನೋಟ ಅತ್ಯಂತ ಮಸುಕಾಗಿ ಕಾಣಿಸುತ್ತಿದೆ. ಯೆಮನ್‌ಗೆ ಸಂಬಂಧಿಸಿ ಇಂತಹ ಪರಿಸ್ಥಿತಿ ಇದುವರೆಗೆ ಬಂದಿಲ್ಲ ಎಂದು ವಿಶ್ವಸಂಸ್ಥೆ ಅಭಿವೃದ್ಧಿ ಯೋಜನೆಯ ಯೆಮನ್ ಸ್ಥಾನಿಕ ಪ್ರತಿನಿಧಿ ಅವೂಕ್ ಲೂಟ್ಸ್‌ಮ ಹೇಳಿದ್ದಾರೆ.

  ಯೆಮನ್‌ನಲ್ಲಿ ನೆರವಿನ ತುರ್ತು ಅಗತ್ಯ ಇರುವವರಿಗೆ ನೆರವಾಗಿ ಆಹಾರ ಒದಗಿಸಲು ಈ ವರ್ಷ 4.3 ಬಿಲಿಯನ್ ಡಾಲರ್ ಮೊತ್ತದ ಅಗತ್ಯವಿದೆ ಎಂದು ವಿಶ್ವಸಂಸ್ಥೆ ಹೇಳಿತ್ತು. ಆದರೆ ಅಂತರಾಷ್ಟ್ರೀಯ ದೇಣಿಗೆ ಸಂಗ್ರಹದಲ್ಲಿ ಕೇವಲ 1.3 ಬಿಲಿಯನ್ ಡಾಲರ್ ಮಾತ್ರ ಸಂಗ್ರಹಿಸಲು ಸಾಧ್ಯವಾಗಿದೆ. ಇದು ಅತ್ಯಂತ ನಿರಾಶಾಜನಕ ಪ್ರತಿಕ್ರಿಯೆಯಾಗಿದೆ ಎಂದು ವಿಶ್ವಸಂಸ್ಥೆಯ ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾ ವಿಭಾಗದ ಆಹಾರ ನೆರವಿನ ಯೋಜನೆಯ ವಕ್ತಾರ ಅಬೀರ್ ಎತೆಫಾ ಹೇಳಿದ್ದಾರೆ. ಈ ಮಧ್ಯೆ, ಯೆಮನ್‌ಗೆ ಪೂರೈಕೆಯಾಗುವ ಗೋಧಿಯಲ್ಲಿ ಮೂರನೇ ಒಂದು ಪ್ರಮಾಣದಷ್ಟು ಗೋಧಿ ಉಕ್ರೇನ್‌ನಿಂದ ರಫ್ತಾಗುತ್ತಿದೆ. ಈಗ ಉಕ್ರೇನ್‌ನಲ್ಲಿ ಸಂಘರ್ಷ ತೀವ್ರಗೊಂಡಿರುವುದರಿಂದ ಗೋಧಿ ಪೂರೈಕೆಯೂ ಮೊಟಕುಗೊಂಡು ಸಮಸ್ಯೆ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆ ಆತಂಕ ಸೂಚಿಸಿದೆ. ಯೆಮನ್‌ನ ಸುಮಾರು 30 ಮಿಲಿಯನ್ ಜನರಲ್ಲಿ 80%ದಷ್ಟು ಮಂದಿ ಅಂತರಾಷ್ಟ್ರೀಯ ನೆರವನ್ನು ಅವಲಂಬಿಸಿದವರು. ಈಗ ನೆರವಿನ ನಿಧಿಯಲ್ಲಿ ಕೊರತೆಯಾಗಿರುವುದು ಆಹಾರದ ನೆರವು ಒದಗಿಸಲು ತೀವ್ರ ಸಮಸ್ಯೆ ಒಡ್ಡಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X