Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಂಗ್ಲೆಂಡ್‌ ನ ಐತಿಹಾಸಿಕ ಲಾರ್ಡ್ಸ್‌...

ಇಂಗ್ಲೆಂಡ್‌ ನ ಐತಿಹಾಸಿಕ ಲಾರ್ಡ್ಸ್‌ ಕ್ರಿಕೆಟ್‌ ಗ್ರೌಂಡ್‌ ನಲ್ಲಿ ಪ್ರಥಮ ಬಾರಿಗೆ ಇಫ್ತಾರ್‌ ಆಯೋಜನೆ

ವಾರ್ತಾಭಾರತಿವಾರ್ತಾಭಾರತಿ29 April 2022 4:55 PM IST
share
ಇಂಗ್ಲೆಂಡ್‌ ನ ಐತಿಹಾಸಿಕ ಲಾರ್ಡ್ಸ್‌ ಕ್ರಿಕೆಟ್‌ ಗ್ರೌಂಡ್‌ ನಲ್ಲಿ ಪ್ರಥಮ ಬಾರಿಗೆ ಇಫ್ತಾರ್‌ ಆಯೋಜನೆ

ಲಾರ್ಡ್ಸ್:‌ ಇಂಗ್ಲೆಂಡ್‌ ನ ಐತಿಹಾಸಿಕ ಹಾಗೂ ಕ್ರಿಕೆಟ್‌ ಕಾಶಿ ಎಂದೇ ಕರೆಯಲ್ಪಡುವ ಲಾರ್ಡ್ಸ್‌ ಕ್ರಿಕೆಟ್‌ ಗ್ರೌಂಡ್‌ ನಲ್ಲಿ ಪ್ರಪ್ರಥಮ ಬಾರಿಗೆ ಇಫ್ತಾರ್‌ ಕೂಟವನ್ನು ಆಯೋಜಿಸಲಾಗಿದೆ. ಇಂಗ್ಲೆಂಡ್ ಟೆಸ್ಟ್‌ ತಂಡದ ನಾಯಕ ಇಯಾನ್ ಮಾರ್ಗನ್, ಮಾಜಿ ಇಂಗ್ಲೆಂಡ್ ಕ್ರಿಕೆಟಿಗ ಗ್ರಹಾಂ ಗೂಚ್, ಇಂಗ್ಲೆಂಡ್ ಮಹಿಳಾ ಕ್ರಿಕೆಟ್‌ ಆಟಗಾರ್ತಿ ಟಮ್ಮಿ ಬ್ಯೂಮಾಂಟ್ ಮತ್ತು ಇಸಿಬಿ ಸಿಇಒ ಟಾಮ್ ಹ್ಯಾರಿಸನ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಮಾರಂಭದಲ್ಲಿ ಹಲವಾರು ಉನ್ನತ ಮಟ್ಟದ ಗಣ್ಯರು ಭಾಗವಹಿಸಿದ್ದರು ಮತ್ತು ಆತೀಫ್ ನವಾಜ್ ಮತ್ತು ತಮೀನಾ ಹುಸೇನ್ ಅವರು ಕಾರ್ಯಕ್ರಮ ನಿರ್ವಹಿಸಿದರು. ಸಮಾರಂಭದಲ್ಲೇ ಆಝಾನ್‌ ಅನ್ನೂ ಮೊಳಗಿಸಲಾಯಿತು. ಸದ್ಯ ಈ ಕುರಿತಾದ ವೀಡಿಯೊಗಳು ಸಾಮಾಜಿಕ ತಾಣದಾದ್ಯಂತ ವೈರಲ್‌ ಆಗಿವೆ. 

To celebrate Ramadan, the ECB hosted Iftar in the iconic Long Room at the @HomeOfCricket

(: @ECB_cricket) pic.twitter.com/Nm81nxnR7K

— ESPNcricinfo (@ESPNcricinfo) April 26, 2022

Oh LondonTo celebrate ramzan the England cricket Board ECB hosted iftar at iconic Lords stadium pic.twitter.com/D20e7yQU5M

— Rohit aka (@roshovani) April 28, 2022

Azaan and Iftar at the Lord's Cricket Ground.

Fun Fact - No one protested outside the ground. pic.twitter.com/2tQTnl8kcD

— Aman Wadud (@AmanWadud) April 29, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X