Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ :...

ಚೀನಾದ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ : 36 ಮಂದಿ ಸಜೀವ ದಹನ

22 Nov 2022 7:24 AM IST
share
ಚೀನಾದ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ : 36 ಮಂದಿ ಸಜೀವ ದಹನ

ಬೀಜಿಂಗ್ : ಚೀನಾದ ಹೆನಾನ್ ಪ್ರಾಂತ್ಯದ ಅನ್ಯಾಂಗ್ (Chinese city of Anyang in Henan) ನಗರದ  ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಕನಿಷ್ಠ 36 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಮಾಧ್ಯಮ ವರದಿ ಮಾಡಿದೆ.

ಅನ್ಯಾಂಗ್ ನಗರದ ವೆಂಗ್‍ಫೆಂಗ್ ಜಿಲ್ಲೆ ಅಥವಾ ಹೈಟೆಕ್ ಝೋನ್‍ನಲ್ಲಿ ಕಾರ್ಯ ನಿರ್ವಹಿಸುವ ಕೈಕ್ಸಿಂದಾ ಟ್ರೇಡಿಂಗ್ ಕಂಪನಿ ಲಿಮಿಟೆಡ್‍ನಲ್ಲಿ (Kaixinda Trading Co Ltd) ಈ ದುರಂತ ಸಂಭವಿಸಿದ್ದು, ಸೋಮವಾರ ಮಧ್ಯಾಹ್ನ ಆರಂಭವಾದ ಬೆಂಕಿಯನ್ನು ಶಮನಗೊಳಿಸಲು 63 ಅಗ್ನಿಶಾಮಕ ವಾಹನಗಳು ನಿರಂತರ ಕಾರ್ಯಾಚರಣೆ ನಡೆಸಿವೆ ಎಂದು ಸ್ಥಳೀಯ ಮಾಧ್ಯಮಗಳು ಹೇಳಿವೆ.

ರಾತ್ರಿ 8ರ ಸುಮಾರಿಗೆ ಬೆಂಕಿ ನಿಯಂತ್ರಿಸಲಾಗಿದ್ದು, ರಾತ್ರಿ 11ರ ಸುಮಾರಿಗೆ ಸಂಪೂರ್ಣವಾಗಿ ನಂದಿಸಲಾಯಿತು. ಮಂಗಳವಾರ ಮುಂಜಾನೆ ವೇಳೆಗೆ 36 ಮಂದಿಯ ಮೃತದೇಹ ಪತ್ತೆಯಾಗಿವೆ. ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿಸಿಟಿವಿ ವರದಿ ಮಾಡಿದೆ. ಇನ್ನೂ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ವರದಿ ವಿವರಿಸಿದೆ.

ಮೃತರ ಕುಟುಂಬಕ್ಕೆ ಕೌನ್ಸಿಲಿಂಗ್ ನಡೆಸಲು ಮನಃಶಾಸ್ತ್ರಜ್ಞರ ತಂಡವನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಸರ್ಕಾರ ಹೇಳಿಕೆ ನೀಡಿದೆ. ಸಾರ್ವಜನಿಕ ಭದ್ರತಾ ಇಲಾಖೆ ಸೂಕ್ತ ಅಪರಾಧ ಶಂಕಿತರನ್ನು ನಿಯಂತ್ರಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ hindustantimes.com ವರದಿ ಮಾಡಿದೆ.

share
Next Story
X