Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅರ್ಜೆಂಟೀನದ ಐಕಾನಿಕ್ ಸ್ಮಾರಕ ಬಳಿ...

ಅರ್ಜೆಂಟೀನದ ಐಕಾನಿಕ್ ಸ್ಮಾರಕ ಬಳಿ ವಿಶ್ವಕಪ್ ವಿಜಯೋತ್ಸವ ಆಚರಿಸಿದ ಲಕ್ಷಾಂತರ ಅಭಿಮಾನಿಗಳು

19 Dec 2022 3:15 PM IST
share
ಅರ್ಜೆಂಟೀನದ ಐಕಾನಿಕ್ ಸ್ಮಾರಕ ಬಳಿ ವಿಶ್ವಕಪ್ ವಿಜಯೋತ್ಸವ ಆಚರಿಸಿದ ಲಕ್ಷಾಂತರ ಅಭಿಮಾನಿಗಳು

ಬ್ಯೂನಸ್ ಐರಿಸ್: ಫುಟ್ಬಾಲ್ ಐಕಾನ್ ಲಿಯೊನೆಲ್ ಮೆಸ್ಸಿ ನೇತೃತ್ವದಲ್ಲಿ ಅರ್ಜೆಂಟೀನ ವಿಶ್ವಕಪ್ ಜಯಿಸಿದಾಗ  ಲಕ್ಷಾಂತರ ಅಭಿಮಾನಿಗಳು ಭಾವಪರವಶರಾದರು. ಅರ್ಜೆಂಟೀನ 36 ವರ್ಷಗಳ ಬಳಿಕ ವಿಶ್ವಕಪ್ ಜಯಿಸಿದ ಹಿನ್ನೆಲೆಯಲ್ಲಿ ಪಟಾಕಿ ಸಿಡಿಸಲಾಯಿತು, ಕಾರ್ ಹಾರ್ನ್ ಸದ್ದು ಮಾಡಿತು ಹಾಗೂ  ರಾಷ್ಟ್ರೀಯ ನೀಲಿ ಹಾಗೂ  ಬಿಳಿ ಬಣ್ಣಗಳಲ್ಲಿ ಅಭಿಮಾನಿಗಳು ಹಾಡಿದರು, ನೃತ್ಯ ಮಾಡಿದರು ಹಾಗೂ  ಧ್ವಜಗಳನ್ನು ಬೀಸಿದರು.

ಸೆಂಟ್ರಲ್  ಬ್ಯೂನಸ್ ಐರಿಸ್‌ನಲ್ಲಿರುವ ಐಕಾನಿಕ್ ಒಬೆಲಿಸ್ಕ್‌ನ ಸುತ್ತಲೂ ಸುಮಾರು ಎರಡು ಮಿಲಿಯನ್ ಜನರು ಒಟ್ಟುಗೂಡಿದರು.  .

ಹೆಚ್ಚುವರಿ ಸಮಯದ ನಂತರ ಪಂದ್ಯವು 3-3 ರಲ್ಲಿ ಕೊನೆಗೊಂಡಾಗ ಮೆಸ್ಸಿ ಫ್ರಾನ್ಸ್ ವಿರುದ್ಧ ಎರಡು ಗೋಲುಗಳನ್ನು ಗಳಿಸಿದ್ದರು. ಕಿಲಿಯನ್ ಎಂಬಾಪೆ ಹಾಲಿ ಚಾಂಪಿಯನ್‌ ಫ್ರಾನ್ಸ್ ಪರ  ಹ್ಯಾಟ್ರಿಕ್ ಗೋಲು ಗಳಿಸಿದರು.

ಮೆಸ್ಸಿ ಶೂಟ್-ಔಟ್‌ನಲ್ಲಿ ಗೋಲು ಗಳಿಸಿದರು. ಗೋಲ್‌ಕೀಪರ್ ಎಮಿಲಿಯಾನೊ ಮಾರ್ಟಿನೆಝ್  ಒಂದು ಪೆನಾಲ್ಟಿಯನ್ನು ಉಳಿಸಿದರು.  ಗೊಂಝಾಲೊ ಮೊಂಟಿಯೆಲ್ ವಿಜಯದ ಸ್ಪಾಟ್-ಕಿಕ್‌ ಗಳಿಸಿದಾಗ ಅರ್ಜೆಂಟೀನದ ಆಟಗಾರರು ಹಾಗೂ  ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತು.

A lot of what you’re seeing here is usually space for cars. Now it’s a place for people, for celebration. #Argentina fans at the Obelisk in Buenos Aires. Via IG/alepetra_ #WorldCupFinal #WorldCup #Messi pic.twitter.com/Xu6f6b6Q9I

— Brent Toderian (@BrentToderian) December 19, 2022

In-cre-i-ble a Buenos Aires.
Manco avessero vinto un mondiale... pic.twitter.com/xE30qD4RzL

— Calcio Argentino™ (@CalcioArg) December 18, 2022
share
Next Story
X