Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕರಾಚಿ: ಗಾಳಿಯಲ್ಲಿ ಗುಂಡು ಹಾರಾಟ; 22...

ಕರಾಚಿ: ಗಾಳಿಯಲ್ಲಿ ಗುಂಡು ಹಾರಾಟ; 22 ಮಂದಿಗೆ ಗಾಯ

1 Jan 2023 11:31 PM IST
share
ಕರಾಚಿ: ಗಾಳಿಯಲ್ಲಿ ಗುಂಡು ಹಾರಾಟ; 22 ಮಂದಿಗೆ ಗಾಯ

ಕರಾಚಿ, ಜ.1: ಪಾಕಿಸ್ತಾನದ ಕರಾಚಿಯಲ್ಲಿ ರವಿವಾರ ರಾತ್ರಿ ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭ ಗಾಳಿಯಲ್ಲಿ ಹಾರಿಸಿದ ಗುಂಡಿನಿಂದ ಕನಿಷ್ಟ 22 ಮಂದಿ ಗಾಯಗೊಂಡಿರುವುದಾಗಿ ಜಿಯೊ ನ್ಯೂಸ್ ವರದಿ ಮಾಡಿದೆ.

ಬಂದರು ನಗರ ಕರಾಚಿಯಲ್ಲಿ ಹೊಸ ವರ್ಷದ ಆಗಮನವನ್ನು ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಈ ಮಧ್ಯೆ ಕೆಲವರು ಗಾಳಿಯಲ್ಲಿ ಗುಂಡು ಹಾರಿಸಿದರು. ಗುಂಡು ತಾಗಿ ಕನಿಷ್ಟ 22 ಮಂದಿ ಗಾಯಗೊಂಡಿದ್ದಾರೆ. ಪ್ರಕರಣದ ಹಿನ್ನೆಲೆಯಲ್ಲಿ ಮೂವರನ್ನು ಕೊಲೆ ಯತ್ನದ ಆರೋಪದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ನಗರದ ಇತರೆಡೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಮತ್ತೆ 10 ಕಿಡಿಗೇಡಿಗಳನ್ನು ಬಂಧಿಸಿರುವುದಾಗಿ ಅಧಿಕಾರಿಗಳನ್ನು ಉಲ್ಲೇಖಿಸಿ ಜಿಯೊ ನ್ಯೂಸ್ ವರದಿ ಮಾಡಿದೆ. 

کل رات ضلع ملیر سکھن میں ہوائی فائرنگ کے مناظر ! اللہ تعالی انھیں عقل دے !#NewYear2023 #Karachi #Firing pic.twitter.com/QdCt74o5ql

— Ahmer Rehman Khan (@ahmerrehmankhan) January 1, 2023
share
Next Story
X