Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹದಿಹರೆಯದವರು ಪ್ರೇಮ ವೈಫಲ್ಯದಿಂದ...

ಹದಿಹರೆಯದವರು ಪ್ರೇಮ ವೈಫಲ್ಯದಿಂದ ಚೇತರಿಸಿಕೊಳ್ಳಲು 40 ಲಕ್ಷ ಡಾಲರ್ ವೆಚ್ಚ ಮಾಡಲಿರುವ ನ್ಯೂಝಿಲ್ಯಾಂಡ್

24 March 2023 11:42 AM IST
share
ಹದಿಹರೆಯದವರು ಪ್ರೇಮ ವೈಫಲ್ಯದಿಂದ ಚೇತರಿಸಿಕೊಳ್ಳಲು 40 ಲಕ್ಷ ಡಾಲರ್ ವೆಚ್ಚ ಮಾಡಲಿರುವ ನ್ಯೂಝಿಲ್ಯಾಂಡ್

ಆಕ್ಲೆಂಡ್‌: ಪ್ರೇಮ ವೈಫಲ್ಯದಿಂದ ಕುಗ್ಗಿರುವ ಹದಿಹರೆಯದವರಿಗೆ ನೆರವು ನೀಡಲು 'Love Better' ಎಂಬ ಅಭಿಯಾನವನ್ನು ಕೈಗೆತ್ತಿಕೊಂಡಿರುವ ನ್ಯೂಝಿಲ್ಯಾಂಡ್ ಸರ್ಕಾರವು, ಅವರಲ್ಲಿ ಆರೋಗ್ಯಕರ ಗಡಿ ಹಾಗೂ ಸಕಾರಾತ್ಮಕ ದೃಷ್ಟಿಕೋನವನ್ನು ಬೆಳೆಸುವ ಪ್ರಯತ್ನ ನಡೆಸಿದೆ ಎಂದು hindustantimes.com ವರದಿ ಮಾಡಿದೆ.

ಬುಧವಾರ "ನಾವು ಪ್ರೇಮ ವೈಫಲ್ಯ ಅನುಭವಿಸಿದ ಹೃದಯಗಳನ್ನು ಬಲ್ಲೆವು" ಎಂಬ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನ್ಯೂಝಿಲ್ಯಾಂಡ್ ಸರ್ಕಾರ, 'Love Better' ಎಂಬ ಅಭಿಯಾನವನ್ನು ಕೈಗೆತ್ತಿಕೊಂಡಿದೆ. ಈ ಉಪಕ್ರಮವನ್ನು ನ್ಯೂಝಿಲ್ಯಾಂಡ್ ಸರ್ಕಾರವು ದೇಶದಲ್ಲಿನ ಕೌಟುಂಬಿಕ ಬಾಂಧವ್ಯಕ್ಕೆ ಧಕ್ಕೆಯಾಗುವುದನ್ನು ತಡೆದು, ಪ್ರೇಮ ವೈಫಲ್ಯ ಅನುಭವಿಸಿದ ಯುವ ಜನಾಂಗದಲ್ಲಿ ಜೀವನಪರ್ಯಂತ ಜೀವಿಸುವ ದೃಷ್ಟಿಕೋನವನ್ನು ಬೆಳೆಸುವ ಉದ್ದೇಶ ಹೊಂದಿದೆ.

ಮೂರು ವರ್ಷಗಳ ಅವಧಿಗೆ 40 ಲಕ್ಷ ಡಾಲರ್ ವೆಚ್ಚವನ್ನು ಮಾಡಲು ಯೋಜಿಸಲಾಗಿದ್ದು, ಈ ಅಭಿಯಾನವನ್ನು ದೇಶದ ಸಾಮಾಜಿಕ ಅಭಿವೃದ್ಧಿ ಸಚಿವಾಲಯ ನಡೆಸಲಿದೆ. "ಈ ಉಪಕ್ರಮವು ಯುವಕರು ಭವಿಷ್ಯದ ಬಾಂಧವ್ಯಗಳನ್ನು ಹೇಗೆ ನಿಭಾಯಿಸುತ್ತಾರೆ ಎಂಬ ಅಧಾರದಲ್ಲಿ ಸಕಾರಾತ್ಮಕ ಪರಿಣಾಮ ಉಂಟು ಮಾಡಿ, ವ್ಯವಸ್ಥಿತ ಅನುಭವದ ಮೂಲಕ ನೆರವು ಒದಗಿಸಲಿದೆ" ಎಂದು ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ. 

ಈ ಅಭಿಯಾನದ ಮೂಲದ ಕುರಿತು ಪ್ರತಿಕ್ರಿಯಿಸಿರುವ ಸಾಮಾಜಿಕ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಸಹ ಸಚಿವ ಪ್ರಿಯಾಂಕಾ ರಾಧಾಕೃಷ್ಣ, "1200ಕ್ಕೂ ಹೆಚ್ಚು ಮಂದಿ ಪ್ರಾಥಮಿಕ ಪ್ರೇಮಾನುಭವ ಹಾಗೂ ಪ್ರೇಮ ವೈಫಲ್ಯಗಳನ್ನು ನಿಭಾಯಿಸಲು ನೆರವಿನ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದು, ಅವುಗಳನ್ನು ಸಾಮಾನ್ಯ ಸವಾಲು ಎಂದು ಗುರುತಿಸಿದ್ದಾರೆ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಕಾಂಗ್ರೆಸ್ ನಾಯಕಿ

share
Next Story
X