Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಾಹುಲ್ ಗಾಂಧಿ ಅನರ್ಹತೆ ಗಾಂಧಿ ತತ್ವಕ್ಕೆ...

ರಾಹುಲ್ ಗಾಂಧಿ ಅನರ್ಹತೆ ಗಾಂಧಿ ತತ್ವಕ್ಕೆ ಮಾಡಿರುವ ದ್ರೋಹ: ಅಮೆರಿಕದ ಕಾಂಗ್ರೆಸ್ ಸದಸ್ಯ ರೋ ಖನ್ನಾ

25 March 2023 12:15 PM IST
share
ರಾಹುಲ್ ಗಾಂಧಿ ಅನರ್ಹತೆ ಗಾಂಧಿ ತತ್ವಕ್ಕೆ ಮಾಡಿರುವ ದ್ರೋಹ: ಅಮೆರಿಕದ ಕಾಂಗ್ರೆಸ್ ಸದಸ್ಯ ರೋ ಖನ್ನಾ

ವಾಶಿಂಗ್ಟನ್: ವಯನಾಡ್ ಸಂಸದ  ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹ ಗೊಳಿಸಿರುವುದು ಗಾಂಧಿ ತತ್ವಕ್ಕೆ ಮಾಡಿರುವ ದ್ರೋಹ ಎಂದು ಭಾರತ ಮೂಲದ ಅಮೆರಿಕದ ಕಾಂಗ್ರೆಸ್ ಸದಸ್ಯ ರೋ ಖನ್ನಾ ಹೇಳಿದ್ದಾರೆ.

ಸೂರತ್ ನ್ಯಾಯಾಲಯವೊಂದು ರಾಹುಲ್ ಗಾಂಧಿ ಅವರಿಗೆ ಮಾನಹಾನಿ ಪ್ರಕರಣದಲ್ಲಿ 2 ವರ್ಷ ಶಿಕ್ಷೆ ಪ್ರಕಟಿಸಿದ 24 ಗಂಟೆಯೊಳಗೆ ಅನರ್ಹತೆ ನಿರ್ಧಾರ ಕೈಗೊಳ್ಳಲಾಗಿದೆ.

"ರಾಹುಲ್ ಗಾಂಧಿ ಅವರನ್ನು ಸಂಸತ್ತಿನಿಂದ ಹೊರ ಹಾಕಿರುವುದು ಗಾಂಧಿ ತತ್ಚಗಳಿಗೆ ಹಾಗೂ ಭಾರತದ ಮೌಲ್ಯಗಳಿಗೆ ಎಸಗಿರುವ ದೊಡ್ಡ ದ್ರೋಹವಾಗಿದೆ. ನನ್ನ ಅಜ್ಜ(ಮಹಾತ್ಮ ಗಾಂಧಿ)ಹಲವು ವರ್ಷಗಳ ಕಾಲ ಜೈಲಿನಲ್ಲಿ ಇದ್ದದ್ದು,  ತ್ಯಾಗ ಮಾಡಿರುವುದು ಇದಕ್ಕಾಗಿ ಅಲ್ಲ'' ಎಂದು ರೋ ಖನ್ನಾ ಅವರು ಟ್ವಿಟರ್ ನಲ್ಲಿ ಬರೆದಿದ್ದಾರೆ. ರೋ ಖನ್ನಾ ಅವರು ಅಮೆರಿಕ ಹೌಸ್ ಆಫ್ ರೆಪ್ರೆಸೆಂಟೇಟೇವ್ಸ್ ನಲ್ಲಿ ಸಿಲಿಕಾನ್ ವ್ಯಾಲಿಯನ್ನು ಪ್ರತಿನಿಧಿಸುತ್ತಿದ್ದಾರೆ.

ರಾಹುಲ್ ಗಾಂಧಿಯವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಸ್ಥಿಕೆ ವಹಿಸಬೇಕು ಎಂದು ಮನವಿ ಮಾಡಿರುವ ಖನ್ನಾ ಅವರು ಭಾರತೀಯ ಪ್ರಜಾಪ್ರಭುತ್ವದ ಪರವಾಗಿ ನಿರ್ಧಾರ ಹಿಂತೆಗೆದುಕೊಳ್ಳುವ ಶಕ್ತಿ ನಿಮಗೆ ಇದೆ ಎಂದು ಹೇಳಿದ್ದಾರೆ.

ಇದು ಭಾರತದ ಪ್ರಜಾಪ್ರಭುತ್ವದ ಕರಾಳ ದಿನವಾಗಿದೆ. ರಾಹುಲ್ ಗಾಂಧಿಯನ್ನು ಅನರ್ಹಗೊಳಿಸುವ ಮೂಲಕ ಮೋದಿ ಸರಕಾರವು ಎಲ್ಲೆಡೆ ಭಾರತೀಯರ ವಾಕ್ ಸ್ವಾತಂತ್ರ್ಯ ಹಾಗೂ ಸ್ವಾತಂತ್ರ್ಯದ ಹಕ್ಕನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಅಮೆರಿಕದ ಇಂಡಿಯನ್ ಓವರ್ ಸೀಸ್ ಕಾಂಗ್ರೆಸ್ ನ ಉಪಾಧ್ಯಕ್ಷ ಜಾರ್ಜ್ ಅಬ್ರಹಾಂ ಖಂಡನೆ ವ್ಯಕ್ತಪಡಿಸಿದ್ದಾರೆ.

The expulsion of Rahul Gandhi from parliament is a deep betrayal of Gandhian philosophy and India’s deepest values. This is not what my grandfather sacrificed years in jail for. @narendramodi you have the power to reverse this decision for the the sake of Indian democracy. https://t.co/h85qlYMn1J

— Ro Khanna (@RoKhanna) March 24, 2023
share
Next Story
X