ಬ್ರಿಕ್ಸ್ ಶೃಂಗಸಭೆ: ರಶ್ಯದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆಗಮನ
ಹೊಸದಿಲ್ಲಿ,ಅ.15: ಗೋವಾದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಶ್ಯದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಇಂದು ಬೆಳಗ್ಗೆ ಆಗಮಿಸಿದ್ದಾರೆ,
ವ್ಲಾಡಿಮಿರ್ ಪುಟಿನ್ ರನ್ನು ಸ್ವಾಗತಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ "ಪುಟಿನ್ ಅವರ ಭಾರತ ಭೇಟಿ ಫಲಪ್ರದವಾಗಲಿ” ಎಂದು ಟ್ವಿಟ್ ಮಾಡಿದ್ದಾರೆ.
ಬ್ರೆಜಿಲ್ ಅಧ್ಯಕ್ಷ ಮೈಕೆಲ್ ಟೆಮರ್ ಈಗಾಗಲೇ ಆಗಮಿಸಿದ್ದಾರೆ. ಬ್ರಿಕ್ಸ್ ಶೃಂಗಸಭೆ ಸಭೆಯಲ್ಲಿ ಬಾಂಗ್ಲಾದೇಶ, ಭೂತಾನ್, ಮಯನ್ಮಾರ್, ನೇಪಾಳ, ಶ್ರೀಲಂಕಾ ಮತ್ತು ಥಾಯ್ ಲೆಂಡ್ ದೇಶಗಳ ನಾಯಕರು ಭಾಗವಹಿಸಲಿದ್ದಾರೆ.
·
Next Story