ಬೆಂಗಳೂರು, ಫೆ.7: ವಿಧಾನ ಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಧರಣಿ ನಡೆಸಿದರು. ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಸರಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿಂದಾಗಿ ವಿಧಾನಸಭೆಯ ಕಲಾಪವನ್ನು 10 ನಿಮಿಷಗಳ ಕಾಲ ಮುಂದೂಡಲಾಯಿತು.