ಬೆಂಗಳೂರು, ಜು.1: ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ಕಾಸಿಯಾ)ದ 2019-20ನೇ ಸಾಲಿಗೆ ಅಧ್ಯಕ್ಷರಾಗಿ ಆರ್.ರಾಜು ಆಯ್ಕೆಯಾಗಿದ್ದಾರೆ. ಸರ್ವ ಸದಸ್ಯರ ಸಭೆಯಲ್ಲಿ ರಾಜು ಅವರು ಕಾಸಿಯಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಸೋಮವಾರ ಅಧಿಕಾರ ವಹಿಸಿಕೊಂಡರು.