ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಭೇಟಿಗೆ ಅವಕಾಶ
ಬೆಂಗಳೂರು, ಜು.5: ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಜಿ.ಎ.ಬಾವಾ, ಎಲ್ಲ ಕೆಲಸದ ದಿನಗಳಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30ರವರೆಗೆ, ನಗರದ ಡಾ.ಬಿ.ಆರ್.ಅಂಬೇಡ್ಕರ್ ವೀಧಿಯಲ್ಲಿರುವ ವಿ.ವಿ.ಟವರ್ನ 5ನೇ ಮಹಡಿಯಲ್ಲಿರುವ ಆಯೋಗದ ಕಚೇರಿಯಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22863400, 22864204, 6360704199, 9886396643ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story