ಬೆಂಗಳೂರು, ಜು.25: ಪಕ್ಷಾಂತರ ನಿಷೇಧ ಮಸೂದೆಯನ್ನು ಉಲ್ಲಂಘಿಸಿದ್ದಕ್ಕಾಗಿ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿಯವರನ್ನು ಅನರ್ಹಗೊಳಿಸಲಾಗಿದೆ ಎಂದು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದ್ದಾರೆ.