ಬೆಂಗಳೂರು : ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ನೇಮಕಗೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಈ ನೇಮಕ ಮಾಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.