ವಾರ್ತಾ ಇಲಾಖೆಯಲ್ಲಿ ಗಾಂಧಿ ಜಯಂತಿ
ಬೆಂಗಳೂರು, ಅ.2: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಶುಕ್ರವಾರ ನಡೆದ ಗಾಂಧಿ ಜಯಂತಿ ಸಮಾರಂಭದಲ್ಲಿ ಇಲಾಖೆಯ ಆಯುಕ್ತ ಪಿ.ಎಸ್.ಹರ್ಷ ಗಾಂಧೀಜಿ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಇಲಾಖೆಯ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್ ಮತ್ತು ಡಿ.ಪಿ.ಮುರಳೀಧರ್, ಉಪ ನಿರ್ದೇಶಕ ಕೆ.ಪಿ.ಪುಟ್ಟಸ್ವಾಮಯ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
Next Story