ಬೆಂಗಳೂರು, ಅ,.16: ಮುಂದೂಡಲಾಗಿದ್ದ ಬೆಂಗಳೂರು ವಿಶ್ವವಿದ್ಯಾಲಯದ 6ನೇ ಸೆಮಿಸ್ಟರ್ ಬಿಕಾಂ 6.2 ಪ್ರಿನ್ಸಿಪಾಲ್ಸ್ ಅಂಡ್ ಪ್ರಾಕ್ಟೀಸ್ ಆಫ್ ಆಡಿಟಿಂಗ್(ಸಿಬಿಸಿಎಸ್) ವಿಷಯದ ಪರೀಕ್ಷೆ ಅ.17ರಂದು ಬೆಳಗ್ಗೆ 9.30ರಿಂದ 12.30ರವರೆಗೆ ನಡೆಯಲಿದೆ ಎಂದು ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.