ಬೆಂಗಳೂರು,ಅ.21: ಪೊಲೀಸ್ ಸಂಸ್ಮರಣ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಮೈಸೂರು ರಸ್ತೆಯಲ್ಲಿರುವ ಹುತಾತ್ಮರ ಉದ್ಯಾನವನದಲ್ಲಿ ಪೊಲೀಸ್ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿದರು. ಗೃಹ ಸಚಿವ ಬಸವರಾಜ ಬೊಮ್ಮಾಯಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.