2019ನೇ ಸಾಲಿನ ಮುಖ್ಯಮಂತ್ರಿ ಪದಕ ಸ್ವೀಕರಿಸಿದ ತನ್ವೀರ್ ಅಹ್ಮದ್
ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿನ ಶ್ಲಾಘನೀಯ ಸೇವೆಗಾಗಿ ಸಿಐಡಿ ವಿಭಾಗದಲ್ಲಿ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಎನ್.ತನ್ವೀರ್ ಅಹ್ಮದ್ ಅವರು 2019ನೆ ಸಾಲಿನ ಮುಖ್ಯಮಂತ್ರಿ ಪದಕ ಸ್ವೀಕರಿಸಿದರು.
ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪದಕ ಪ್ರದಾನ ಮಾಡಿದರು.
Next Story