ಹಜ್ ಭವನದ ಕೋವಿಡ್ ಕೇರ್ ಸೆಂಟರ್ ಗೆ ಅನೀಸ್ ಫಾತಿಮಾ ನೇಮಕ
ಬೆಂಗಳೂರು, ಮೇ 7: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪೂರ್ವ ವಲಯ ವ್ಯಾಪ್ತಿಯ ವಾರ್ಡ್ ಸಂಖ್ಯೆ 46ರಲ್ಲಿ ಕಾರ್ಯನಿರ್ವಹಿಸುತ್ತಿರುವ ಅನೀಸ್ ಫಾತಿಮಾ ಅವರನ್ನು ಹಜ್ ಭವನದಲ್ಲಿರುವ ಕೋವಿಡ್ ಕೇರ್ ಸೆಂಟರ್ ನ ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಬಿಬಿಎಂಪಿ ಜಂಟಿ ಆಯುಕ್ತ ಹಾಗೂ ಕೋವಿಡ್ ಕೇರ್ ಸೆಂಟರ್ ಮುಖ್ಯಸ್ಥ ಸರ್ಫರಾಝ್ ಖಾನ್ ನಿಯೋಜಿಸಿದ್ದಾರೆ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿ(ಪೂರ್ವ) ಆದೇಶದಲ್ಲಿ ತಿಳಿಸಿದ್ದಾರೆ.
Next Story