Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ಯೋಗ ಮಾಡೋಣ ಕೋರೋನ ಗೆಲ್ಲೋಣ': ಜೂ.7ರಿಂದ...

'ಯೋಗ ಮಾಡೋಣ ಕೋರೋನ ಗೆಲ್ಲೋಣ': ಜೂ.7ರಿಂದ ಉಚಿತ ಆನ್‍ಲೈನ್ ಯೋಗ ತರಬೇತಿ

ವಾರ್ತಾಭಾರತಿವಾರ್ತಾಭಾರತಿ5 Jun 2021 9:31 PM IST
share
ಯೋಗ ಮಾಡೋಣ ಕೋರೋನ ಗೆಲ್ಲೋಣ: ಜೂ.7ರಿಂದ ಉಚಿತ ಆನ್‍ಲೈನ್ ಯೋಗ ತರಬೇತಿ

ಬೆಂಗಳೂರು, ಜೂ. 5: `ಯೋಗ ಮಾಡೋಣ ಕೋರೋನ ಗೆಲ್ಲೋಣ' ಘೋಷ ವಾಕ್ಯದಡಿ 'ಯೋಗ ಗಂಗೋತಿ' ಸಂಸ್ಥೆಯು ನಾಳೆ(ಜೂ.7)ಯಿಂದ ಜೂ.21ರ ವರೆಗೆ 15 ದಿನಗಳ ಕಾಲ ಕೊರೋನ ಗೆಲ್ಲಲು ಅತ್ಯಂತ ಉಪಯುಕ್ತವಾಗುವ ಯೋಗ, ಪ್ರಾಣಾಯಾಮ, ಧ್ಯಾನ ಕ್ರಿಯೆಗಳನ್ನು ಜನರಿಗೆ ಸುಲಭ ರೀತಿಯಲ್ಲಿ ಉಚಿತವಾಗಿ ಹೇಳಿಕೊಡಲಾಗುತ್ತಿದೆ.

ಸಾರ್ವಜನಿಕರು ಮನೆಯಲ್ಲೇ ಕುಳಿತು ಎಲ್ಲ ಕಾರ್ಯಕ್ರಮವನ್ನು ಆನ್‍ಲೈನ್ ಮೂಲಕ ವೀಕ್ಷಿಸಬಹುದಾಗಿದೆ. ಇದರಲ್ಲಿ ದೇಶ-ವಿದೇಶಗಳ ಯೋಗ ತಜ್ಞರು, ಯೋಗ ಪಟುಗಳು ಕಾರ್ಯಕ್ರಮ ನೀಡಲಿದ್ದಾರೆ. ಎಲ್ಲ ಕಾರ್ಯಕ್ರಮಗಳು ಯೋಗ ಗಂಗೋತ್ರಿ ಯೋಗಗುರು ಡಾ.ಎನ್.ಆರಾಧ್ಯ ಅವರ ಮಾರ್ಗದರ್ಶನದಲ್ಲಿ ನಡೆಯಲಿದ್ದು, ಅನೇಕ ಸಂಘಟನೆಗಳ ಸಹಯೋಗವಿದೆ.

ಕಾರ್ಯಕ್ರಮ ಪ್ರತಿದಿನ ಸಂಜೆ 5 ರಿಂದ 6 ಗಂಟೆಯವರೆಗೂ ಇರುತ್ತದೆ. ಎಲ್ಲ ಕಾರ್ಯಕ್ರಮಗಳು ಉಚಿತವಾಗಿದ್ದು ಸಾರ್ವಜನಿಕರು ಝೂಮ್ ಲಿಂಕ್ ಮೂಲಕ ವೀಕ್ಷಿಸಬಹುದು. ಮತ್ತು ಯೋಗ ಗಂಗೋತ್ರಿ ಫೇಸ್‍ಬುಕ್, ಯೂಟೂಬ್ ನಲ್ಲಿಯು ವೀಕ್ಷಿಸಬಹುದಾಗಿದೆ. ಕಾರ್ಯಕ್ರಮ ವೀಕ್ಷಣೆಗಾಗಿ ಮತ್ತು ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ-88846 46108 ಅಥವಾ 84314 99898 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X