ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
ಫೈಲ್ ಚಿತ್ರ
ಬೆಂಗಳೂರು, ನ.30: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡಿದೆ.
ಮಂಗಳವಾರ ಬೆಳಗ್ಗೆ ಈ ದಾಳಿ ನಡೆದಿದ್ದು, ಪ್ರತಿಯೊಂದು ಬ್ಯಾರಕ್ ಹಾಗೂ ಕೊಠಡಿಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ವಿಚಾರಣಾಧೀನ ಕೈದಿಗಳು, ಜೈಲಿನಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ. ಮೊಬೈಲ್ ಬಳಸುತ್ತಿದ್ದ ಹಾಗೂ ಡ್ರಗ್ಸ್ ಸೇವಿಸುತ್ತಿದ್ದ ಆರೋಪ ಹಿನ್ನೆಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ.
Next Story