ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ದೃಢ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊರೋನ ಸೋಂಕಿಗೆ ಒಳಗಾಗಿದ್ದಾರೆ.
ಈ ಕುರಿತು ಟ್ವೀಟರ್ ನ್ಲಲಿ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, 'ಹೋಮ್ ಕ್ವಾರಂಟೈನ್ನಲ್ಲಿರುವ ನಾನು ಆರೋಗ್ಯವಾಗಿದ್ದೇನೆಂದು ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ' ಎಂದು ಮನವಿ ಮಾಡಿಕೊಂಡಿದ್ದಾರೆ.
I have tested positive for COVID -19 today with mild symptoms. My health is fine, I am under home quarantine. I request everyone who have recently come in my contact to isolate themselves and get tested.
— Basavaraj S Bommai (@BSBommai) January 10, 2022
Next Story