ಬೆಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಸಿ.ಹೆಚ್.ಪ್ರತಾಪ್ ರೆಡ್ಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು. ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.