ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದರು. ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪರಮೇಶ್ವರ್, ರಿಝ್ವಾನ್, ಮಾಜಿ ಶಾಸಕ ಅಶೋಕ್ ಪಟ್ಟಣ ಹಾಗು ಇತರರು ಉಪಸ್ಥಿತರಿದ್ದರು.