ಬೆಂಗಳೂರು ವಿವಿ | ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ನ. 15: ಬೆಂಗಳೂರು ವಿವಿಯಲ್ಲಿ ಖಾಲಿಯಿರುವ ಅತಿಥಿ ಉಪನ್ಯಾಸಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ನ.31ರೊಳಗೆ ಆನ್ಲೈನ್ ಮತ್ತು ಆಫ್ಲೈನ್ ಎರಡರಲ್ಲೂ ಅರ್ಜಿಯನ್ನು ಸಲ್ಲಿಸುವಂತೆ ಪ್ರಕಟನೆ ಹೊರಡಿಸಲಾಗಿದೆ.
ಅರ್ಹ ಅಭ್ಯರ್ಥಿಗಳು https://bangaloreuniversity.ac.in/ ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆನ್ಲೈನ್ನಲ್ಲಿ ಅಲ್ಲಿಸಿದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಸಂಬಂಧಿಸಿದ ವಿಭಾಗಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದೆ.
Next Story