Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು | ಕೇರಳ ಮೂಲದ ಯುವತಿಯ...

ಬೆಂಗಳೂರು | ಕೇರಳ ಮೂಲದ ಯುವತಿಯ ಅತ್ಯಾಚಾರ ಆರೋಪ; ರ‍್ಯಾಪಿಡೊ ಬೈಕ್ ಸವಾರ, ಸ್ನೇಹಿತ ಬಂಧನ

29 Nov 2022 1:44 PM IST
share
ಬೆಂಗಳೂರು | ಕೇರಳ ಮೂಲದ ಯುವತಿಯ ಅತ್ಯಾಚಾರ ಆರೋಪ; ರ‍್ಯಾಪಿಡೊ ಬೈಕ್ ಸವಾರ, ಸ್ನೇಹಿತ ಬಂಧನ

ಬೆಂಗಳೂರು, ನ.29: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಶಹಾಬುದ್ದೀನ್, ಅಖ್ತರ್ ಬಂಧಿತ ಆರೋಪಿಗಳಾಗಿದ್ದು, ಇವರಿಬ್ಬರ ಕೃತ್ಯಕ್ಕೆ ಸಹಕರಿಸಿ, ಅತ್ಯಾಚಾರ ಸಂಗತಿ ಮುಚ್ಚಿಟ್ಟಿದ್ದ ಆರೋಪದಡಿ ಯುವತಿಯನ್ನೂ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಕೇರಳದ 22 ವರ್ಷದ ಯುವತಿ, ಕೆಲಸಕ್ಕೆಂದು ನಗರಕ್ಕೆ ಬಂದಿದ್ದರು. ಬಿಟಿಎಂ ಲೇಔಟ್‍ನ ಕಂಪೆನಿಯೊಂದರಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದರು. ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದಲ್ಲಿ ವಾಸವಿದ್ದರು.ನ.24 ರಾತ್ರಿ ಕೆಲಸ ಮುಗಿಸಿ ಇಲ್ಲಿನ ಬಿಟಿಎಂ ಲೇಔಟ್‍ನಲ್ಲಿರುವ ಸ್ನೇಹಿತರೊಬ್ಬರ ಮನೆಗೆ ಯುವತಿ ಹೋಗಿದ್ದರು. ಅಲ್ಲಿ ಸ್ನೇಹಿತರೊಂದಿಗೆ ಸೇರಿ ಮದ್ಯ ಸೇವನೆ ಮಾಡಿದ್ದಾರೆ ಎನ್ನಲಾಗಿದೆ.

ಪಾನಮತ್ತ ಸ್ಥಿತಿಯಲ್ಲೇ ನೀಲಾದ್ರಿನಗರದಲ್ಲಿರುವ ತಮ್ಮ ಮನೆಗೆ ಹೊರಟಲು ಸಜ್ಜಾಗಿದ್ದ ಯುವತಿ, ರ‍್ಯಾಪಿಡೊ ಬೈಕ್ ಕಾಯ್ದಿರಿಸಿದ್ದಾರೆ. ಆಗ ಬೈಕ್ ಚಾಲಕನಾಗಿ ಶಹಾಬುದ್ದೀನ್, ಸ್ಥಳಕ್ಕೆ ಬಂದು ಯುವತಿಯನ್ನು ಹತ್ತಿಸಿಕೊಂಡು ನೀಲಾದ್ರಿನಗರದ ನಿಗದಿತ ಸ್ಥಳದಲ್ಲಿ ಬೈಕ್ ನಿಲ್ಲಿಸಿ ಸ್ನೇಹಿತ ಅಖ್ತರ್ ಜೊತೆ ಸೇರಿ ಯುವತಿಯನ್ನು ಅಪಹರಿಸಿಕೊಂಡು ಕೊಠಡಿಯೊಂದಕ್ಕೆ ಕರೆದೊಯ್ದಿದ್ದ ಎಂದು ಹೇಳಲಾಗುತ್ತಿದೆ.

ಆನಂತರ, ಇಬ್ಬರೂ ಸೇರಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಸ್ಥಳದಿಂದ ಪರಾರಿಯಾಗಿದ್ದರು. ಈ ಸಂಗತಿ ಗೊತ್ತಿದ್ದರೂ ಆರೋಪಿತ ಯುವತಿ ಸುಮ್ಮನಿದ್ದರು. ಆನಂತರ, ಅಸ್ವಸ್ಥಗೊಂಡಿದ್ದ ಯುವತಿ, ಬೇರೆ ಸ್ನೇಹಿತರ ಸಹಾಯದಿಂದ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದಿದ್ದರು. ಅತ್ಯಾಚಾರ ಆಗಿರುವುದಾಗಿ ವೈದ್ಯರು ದೃಢಪಟ್ಟಿದ್ದಾರೆ ಎನ್ನಲಾಗಿದೆ.

ಬಳಿಕ ನಂತರ ಯುವತಿ ಠಾಣೆಗೆ ಬಂದು ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ತನಿಖೆ ಕೈಗೊಂಡ ವಿಶೇಷ ತಂಡ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿವೊಬ್ಬರು ತಿಳಿಸಿದ್ದಾರೆ.

share
Next Story
X