Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾರು ಗುದ್ದಿ ಬಾನೆಟ್‌ ಮೇಲೆ ಯುವಕನನ್ನು...

ಕಾರು ಗುದ್ದಿ ಬಾನೆಟ್‌ ಮೇಲೆ ಯುವಕನನ್ನು ಎಳೆದೊಯ್ದ ಚಾಲಕಿ: ವಿಡಿಯೊ ವೈರಲ್

ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ

20 Jan 2023 4:13 PM IST
share
ಕಾರು ಗುದ್ದಿ ಬಾನೆಟ್‌ ಮೇಲೆ ಯುವಕನನ್ನು ಎಳೆದೊಯ್ದ ಚಾಲಕಿ: ವಿಡಿಯೊ ವೈರಲ್
ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ

ಬೆಂಗಳೂರು: ಅಪಘಾತವೆಸಗಿ ಬಳಿಕ ಸ್ಥಳದಿಂದ ಪರಾರಿಯಾಗಲೆತ್ನಿಸಿದ ಚಾಲಕಿಯೊಬ್ಬರು, ತಮ್ಮನ್ನು ತಡೆಯಲು ಬಂದ ಯುವಕನಿಗೆ ಕಾರು ಗುದ್ದಿಸಿ ಬಾನೆಟ್‌ ಮೇಲೆಯೇ ಕೆಲದೂರ ಹೊತ್ತೊಯ್ದ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಳ ಮುಖ್ಯರಸ್ತೆಯ ಜಂಕ್ಷನ್ ಬಳಿ ವರದಿಯಾಗಿದೆ. ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ನಿರ್ಲಕ್ಷ್ಯ ಮತ್ತು ಅತಿವೇಗದ ಚಾಲನೆ ಆರೋಪದಲ್ಲಿ ಪೊಲೀಸರು ಯುವತಿ ಹಾಗೂ ಇತರ ನಾಲ್ವರ  ವಿರುದ್ಧ  307 ಸೆಕ್ಷನ್ ಅಡಿ ಪ್ರಕರಣ  ದಾಖಲಿಸಿದ್ದಾರೆ. 

ಏನಿದು ಘಟನೆ: ಉಲ್ಲಾಳ ಉಪನಗರ ರಸ್ತೆಯಲ್ಲಿ ಪ್ರಿಯಾಂಕಾ ಮತ್ತು ಆಕೆಯ ಪತಿ ಟಾಟಾ ನೆಕ್ಸಾನ್ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಒನ್ ವೇ ನಲ್ಲಿ ಸ್ವಿಫ್ಟ್ ಕಾರಿನಲ್ಲಿ ಬಂದ ದರ್ಶನ್ ಅವರ ಕಾರಿಗೂ ನೆಕ್ಸಾನ್ ಕಾರಿನ ನಡುವೆ ಢಿಕ್ಕಿಯಾಗಿದೆ. ಈ ವೇಳೆ ದರ್ಶನ್ ಮತ್ತು ಪ್ರಿಯಾಂಕಾ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಪ್ರಿಯಾಂಕಾ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನಲಾಗಿದೆ. ಗಲಾಟೆ ಸಂದರ್ಭದಲ್ಲೇ ದರ್ಶನ್ ಮತ್ತು ಸ್ನೇಹಿತರ ತಂಡ ಸ್ಥಳದಲ್ಲಿ ಸೇರುತ್ತಲೇ ಗಿಲಿಬಿಲಿಗೊಂಡ ಪ್ರಿಯಾಂಕಾ ಕಾರನ್ನು ಹತ್ತಿ ಹೋಗಲು ಯತ್ನಿಸಿದ್ದಾರೆ. ಈ ವೇಳೆ ದರ್ಶನ್ ಪ್ರಿಯಾಂಕಾ ಅವರ ನೆಕ್ಸಾನ್ ಕಾರಿನ ಬಾನೆಟ್ ಹಿಡಿದುಕೊಂಡಿದ್ದಾರೆ. ಆದಾಗ್ಯೂ ಪ್ರಿಯಾಂಕಾ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾರೆ.

#Bengaluru police has registered 307 case in a case of negligent and rash driving against a lady named Priyanka. She had dragged Darshan for almost a km who was hanging on to the bonnet of her car. They had an altercation over overtaking car. Case also against 4 others.#Karnataka pic.twitter.com/OQW5gukjgK

— Imran Khan (@KeypadGuerilla) January 20, 2023
share
Next Story
X