Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಕ್ಕಳನ್ನು ರಕ್ಷಿಸಿದ ಕೆಎಸ್ಸಾರ್ಟಿಸಿ...

ಮಕ್ಕಳನ್ನು ರಕ್ಷಿಸಿದ ಕೆಎಸ್ಸಾರ್ಟಿಸಿ ಚಾಲಕ ಮಂಜುನಾಥ್‍ಗೆ ನಗದು ಪುರಸ್ಕಾರ

31 Jan 2023 11:32 PM IST
share
ಮಕ್ಕಳನ್ನು ರಕ್ಷಿಸಿದ ಕೆಎಸ್ಸಾರ್ಟಿಸಿ ಚಾಲಕ ಮಂಜುನಾಥ್‍ಗೆ ನಗದು ಪುರಸ್ಕಾರ

ಬೆಂಗಳೂರು, ಜ.31: ತುಮಕೂರು ವಿಭಾಗದ ಶಿರಾ ಘಟಕದ ಚಾಲಕ ಮಂಜುನಾಥ್ ಹಂದಿ ಕುಂಟೆ ಅಗ್ರಹಾರ ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರು ಹೆಣ್ಣು ಮಕ್ಕಳನ್ನು ತಮ್ಮ ಜೀವದ ಹಂಗು ತೊರೆದು ರಕ್ಷಿಸಿ ಶೌರ್ಯ ಮೆರೆದರು.  ಚಾಲಕನ ಮಾನವೀಯತೆಯನ್ನು ಮೆಚ್ಚಿ ನಿಗಮದ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಗೌರವಿಸಿದರು.

ಮಂಗಳವಾರ ಶಾಂತಿನಗರದಲ್ಲಿರುವ ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಮಂಜುನಾಥ್ ಅವರ ಕುಟುಂಬದವರ ಸಮ್ಮಖದಲ್ಲಿ ಅವರನ್ನು ಸನ್ಮಾನಿಸಿ,  10 ಸಾವಿರ ರೂ.ನಗದು ಪುರಸ್ಕಾರ ಮತ್ತು ಅಭಿನಂದನಾ ಪತ್ರವನ್ನು ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅನ್ಬುಕುಮಾರ್, ಜಗತ್ತಿನಲ್ಲಿ ಮಾನವೀಯ ಮೌಲ್ಯಗಳು ಉಳಿದಿವೆ ಎಂಬುದಕ್ಕೆ ಚಾಲಕ ಮಂಜುನಾಥ್ ಜೀವಂತ ಉದಾಹರಣೆ. ಈಜು ಬರುವ ಎಷ್ಟೋ ಜನ ದಿಢೀರನೆ ನೀರಿನಲ್ಲಿ ಧುಮುಕಿ, ಇತರರ ಪ್ರಾಣ ಉಳಿಸುವ ಕಾರ್ಯ ಮಾಡಲು ಹಲವು ಬಾರಿ ಯೋಚಿಸುತ್ತಾರೆ. ಆದರೆ ಮಂಜುನಾಥ್ ಜೀವ ಉಳಿಸುವ ಸಾಹಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೆಣ್ಣು ಮಕ್ಕಳ ತಾಯಿ ಮಕ್ಕಳ ಪ್ರಾಣ ಉಳಿಸಲು ಕೋರಿದಾಗ ಆ ಬಸ್ಸಿನಲ್ಲಿ 40 ಜನ ಪ್ರಯಾಣಿಕರಿದ್ದರು, ಆದರೆ ಯಾರೊಬ್ಬರು ಮಂಜುನಾಥ್ ಮಾಡಿದ ಕಾರ್ಯ ಮಾಡಲು ಮುಂದೆ ಬರಲಿಲ್ಲ, ಆದರೆ ನಮ್ಮ ಚಾಲಕ ಒಂದು ಕ್ಷಣವೂ ಯೋಚಿಸದೆ ತಕ್ಷಣವೇ ಕೆರೆಗೆ ಹಾರಿ ಆ ಎರಡು ಹೆಣ್ಣು ಮಕ್ಕಳ ಜೀವ ಉಳಿಸಿದ್ದಾನೆ. ಜೀವಕ್ಕೆ ಬೆಲೆ ಕಟ್ಟುವುದಕ್ಕೆ ಯಾವುದರಿಂದಲೂ ಸಾಧ್ಯವಿಲ್ಲ.  ಆ ಎರಡು ಹೆಣ್ಣುಮಕ್ಕಳ ತಾಯಿಗೆ ಮಕ್ಕಳ ಜೀವದ ಬೆಲೆ ಆ ಪರಿಸ್ಥಿತಿಯಲ್ಲಿ ತಿಳಿದಿದೆ ಎಂದು ಅವರು ಹೇಳಿದರು.  

ಅಭಿನಂದನಾ ಕಾರ್ಯಕ್ರಮದಲ್ಲಿ ಕೆಎಸ್ರ್ಸಾಟಿಸಿ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರ, ಇಲಾಖಾ ಮುಖ್ಯಸ್ಥರು, ತುಮಕೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ, ಶಿರಾ ಘಟಕದ ವ್ಯವಸ್ಥಾಪಕರು ಭಾಗವಹಿಸಿದ್ದರು.

share
Next Story
X