ಬೆಂಗಳೂರು: ಭಾರತ ಇಂಧನ ಸಪ್ತಾಹ- 2023ಕ್ಕೆ ಪ್ರಧಾನಿ ಮೋದಿ ಚಾಲನೆ
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ವತಿಯಿಂದ ಬೆಂಗಳೂರು ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿರುವ “ಇಂಡಿಯನ್ ಎನರ್ಜಿ ವೀಕ್-2023”ನ್ನು ಸೋಮವಾರ ಉದ್ಘಾಟಿಸಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಇಂಧನ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ. ಸಿಂಗ್, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Hon'ble Prime Minister Shri @NarendraModi Ji at India Energy Week 2023 in Bengaluru, Karnataka. https://t.co/istgpjuevx
— CM of Karnataka (@CMofKarnataka) February 6, 2023
Next Story