Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎತ್ತಿನ ಹೊಳೆ ಯೋಜನೆಯಲ್ಲಿ ಬಹುಕೋಟಿ...

ಎತ್ತಿನ ಹೊಳೆ ಯೋಜನೆಯಲ್ಲಿ ಬಹುಕೋಟಿ ಹಗರಣ: ಶಾಸಕ ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಗೆ ದೂರು

28 March 2023 5:24 PM IST
share
ಎತ್ತಿನ ಹೊಳೆ ಯೋಜನೆಯಲ್ಲಿ ಬಹುಕೋಟಿ ಹಗರಣ: ಶಾಸಕ ಶಿವಲಿಂಗೇಗೌಡ ವಿರುದ್ಧ ಲೋಕಾಯುಕ್ತಗೆ ದೂರು

ಬೆಂಗಳೂರು, ಮಾ.28: ಎತ್ತಿನ ಹೊಳೆ ಯೋಜನೆಯಲ್ಲಿ ಬಹುಕೋಟಿ ಹಗರಣ ನಡೆದಿದ್ದು, ಇದರ ಪ್ರಮುಖ ರೂವಾರಿ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ದೂರು ದಾಖಲಿಸಿದ್ದಾರೆ.

ಮಂಗಳವಾರ ದಾಖಲೆ ಸಮೇತ ಕರ್ನಾಟಕ ಲೋಕಾಯಕ್ತ ಕಚೇರಿಗೆ ಆಗಮಿಸಿದ ರಮೇಶ್, ಶಾಸಕ ಶಿವಲಿಂಗೇಗೌಡ ಅವರು ಭ್ರಷ್ಟ ಅಧಿಕಾರಿಗಳೊಂದಿಗೆ ಶಾಮೀಲಾಗಿ ಎತ್ತಿನ ಹೊಳೆ ಯೋಜನೆಯ ಹೆಸರಿನಲ್ಲಿ 150 ಕೋಟಿ ರೂ. ಗಳಿಗೂ ಹೆಚ್ಚು ಹಣ ಲೂಟಿ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪಿಸಿ ದೂರು ನೀಡಿದರು.

ಶಾಸಕ ಶಿವಲಿಂಗೇಗೌಡ ಅವರೊಮದಿಗೆ ವಿಶ್ವೇಶ್ವರಯ್ಯ ಜಲ ನಿಗಮದ ತುಮಕೂರು ವಿಭಾಗದ ಮುಖ್ಯ ಅಭಿಯಂತರ ಮಾಧರ್, ಅಧೀಕ್ಷಕ ಅಭಿಯಂತರ ಆನಂದ್ ಕುಮಾರ್, ಹಾಸನ ವಿಭಾಗದ ಕಾರ್ಯಪಾಲಕ ಅಭಿಯಂತರ ರಘುನಾಥ್, ಅರಸೀಕೆರೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ರಘು, ಕೆಆರ್ ಐಡಿಎಲ್ ಸಂಸ್ಥೆಯ ಹಾಸನ ವಿಭಾಗದ ಕಾರ್ಯಪಾಲಕ ಅಭಿಯಂತರ ಸಿದ್ದಪ್ಪ, ಅರಸೀಕೆರೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ವಿಜಯ, ಸಹಾಯಕ ಅಭಿಯಂತರ ದೀಕ್ಷಿತ್, ಪಂಚಾಯತ್ ರಾಜ್ ಇಲಾಖೆಯ ಅರಸೀಕೆರೆ ವಿಭಾಗದ ಕಾರ್ಯಪಾಲಕ ಅಭಿಯಂತರ ಬಾಲಕೃಷ್ಣ, ಸಹಾಯಕ ಕಾರ್ಯಪಾಲಕ ಅಭಿಯಂತರ ಬಸವರಾಜು ಮತ್ತು ಕಿರಿಯ ಅಭಿಯಂತರ ಉಮೇಶ್ ಸೇರಿದಂತೆ ಇತರೆ ಹಲವು ಅಧಿಕಾರಿಗಳ ಭಾಗಿಯಾಗಿದ್ದಾರೆಂದು ಉಲ್ಲೇಖಿಸಿದರು.

ನರೇಗಾ ಮೂಲಕ ಕೇಂದ್ರ ಸರಕಾರ ಬಿಡುಗಡೆ ಮಾಡುವ ಅನುದಾನ ಮತ್ತು ಲೆಕ್ಕ ಶೀರ್ಷಿಕೆ 5054 ರ ಅಡಿಯಲ್ಲಿ ರಾಜ್ಯ ಸರಕಾರವು ಮುಖ್ಯಮಂತ್ರಿಗಳ ವಿವೇಚನೆಯ ಅನುದಾನದ ಮೂಲಕ ಬಿಡುಗಡೆಯಾಗುವ ಅನುದಾನಗಳನ್ನು ಒಗ್ಗೂಡಿಸಿ ಕಾನ್ವರ್ಜೇನ್ಸಿ ಹೆಸರಿನಲ್ಲಿ ಪ್ರೆಡ್ ಮೂಲಕ ತಮಗಿಷ್ಟ ಬಂದ ಹಾಗೆ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಹಾಸನ ಜಿಲ್ಲೆಯ ಅರಸೀಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2018-2023ರ ಅವಧಿಯಲ್ಲಿ ವ್ಯಾಪಕ ಪ್ರಮಾಣದ ಅಕ್ರಮಗಳನ್ನು ಮಾಡಲಾಗಿದೆ ಎಂದು ಅವರು ಆರೋಪಿಸಿದರು. 

ಕಳೆದ 5 ವರ್ಷಗಳಲ್ಲಿ ನರೇಗಾ ಯೋಜನೆಯ ಅನುಷ್ಠಾನಕ್ಕೆಂದು ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳ ಮೂಲಕ ಬಿಡುಗಡೆಯಾಗಿರುವ 150 ಕೋಟಿ ರೂ. ಗಳಿಗೂ ಹೆಚ್ಚು ಮೊತ್ತದ ಅನುದಾನಗಳ ಪೈಕಿ, ಶೇ.50ರಷ್ಟುಕ್ಕೂ ಹೆಚ್ಚು ಹಣವನ್ನು ಶಿವಲಿಂಗೇಗೌಡ ಸೇರಿ ಹಲವರು ದುರ್ಬಳಕೆ ಮಾಡಿಕೊಂಡಿರುವುದು ಸಾಬೀತಾಗಿರುವುದರಿಂದ ಇಂತಹ ಗಂಭೀರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ರಮೇಶ್ ಆಗ್ರಹಿಸಿದರು.
 

share
Next Story
X