Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಧಾನಿ ಮೋದಿ ರ‍್ಯಾಲಿ ಮಾರ್ಗಗಳಲ್ಲಿರುವ...

ಪ್ರಧಾನಿ ಮೋದಿ ರ‍್ಯಾಲಿ ಮಾರ್ಗಗಳಲ್ಲಿರುವ ಮರಗಳನ್ನು ತೆರೆವುಗೊಳಿಸುತ್ತಿರುವ BBMP

5 May 2023 11:27 PM IST
share
ಪ್ರಧಾನಿ ಮೋದಿ ರ‍್ಯಾಲಿ ಮಾರ್ಗಗಳಲ್ಲಿರುವ ಮರಗಳನ್ನು ತೆರೆವುಗೊಳಿಸುತ್ತಿರುವ BBMP

ಬೆಂಗಳೂರು, ಮೇ 5: ನಗರದಲ್ಲಿ ನಾಳೆ(ಮೇ 6) ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸುತ್ತಿದ್ದು, ಅವರು ಸಂಚರಿಸುವ ಮಾರ್ಗದಲ್ಲಿ ಬಿಬಿಎಂಪಿ ಅರಣ್ಯ ವಿಭಾಗವು ಮರದ ರಂಬೆ ಕೊಂಬೆಗಳನ್ನು ತೆರುವುಗೊಳಿಸಿದೆ.

ನರೇಂದ್ರ ಮೋದಿ ನಗರದ 36.6 ಕಿ.ಮೀ ಚುನಾವಣಾ ಪ್ರಚಾರ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಹದೇವಪುರ, ಕೆ.ಆರ್.ಪುರ, ಚಾಮರಾಜಪೇಟೆ, ಸಿ.ವಿ.ರಾಮನ್‌ನಗರ, ಶಾಂತಿನಗರ, ಶಿವಾಜಿನಗರ ಸೇರಿದಂತೆ ಒಟ್ಟು 17 ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆಗಳ ಅಕ್ಕ-ಪಕ್ಕದ ಮರಗಳ ರಂಬೆ ಕೊಂಬೆಗಳನ್ನು ಬಿಬಿಎಂಪಿಯು ತೆರವುಗೊಳಿಸುತ್ತಿದೆ.

'ಪ್ರಧಾನ ಮಂತ್ರಿ ಅವರು ಭಾಗವಹಿಸುವ ರ್ಯಾಲಿಯ ರಸ್ತೆಗಳಲ್ಲಿ ಸುರಕ್ಷತೆಯ ದೃಷ್ಟಿಯಿಂದ ಮರದ ರಂಬೆ ಕೊಂಬೆಗಳನ್ನು ಕತ್ತರಿಸಲಾಗುತ್ತಿದೆ. ಪ್ರಧಾನಿಗಳ ಭದ್ರತಾ ಅಧಿಕಾರಿಗಳ ಸೂಚನೆಯ ಮೇರೆಗೆ ರಂಬೆ-ಕೊಂಬೆ ತೆರವು ಮಾಡಲಾಗುತ್ತಿದೆ ಎಂದು  ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸ್ಪಷ್ಟಪಡಿಸಿದ್ದಾರೆ.

''ಮರಗಳ ಕಡಿದಿದ್ದು ಯಾವ ಸಾಧನೆಗೆ?''

''ಮೋದಿ ರೋಡ್ ಶೋ"ಕಿಗಾಗಿ ಮರಗಳ ಕಡಿದಿದ್ದು ಯಾವ ಸಾಧನೆಗೆ? ಮೋದಿ ರೋಡ್ ಶೋಕಿಯಿಂದ ಮರಗಳಿಗೆ ಕೊಡಲಿ, ನೀಟ್ ವಿದ್ಯಾರ್ಥಿಗಳ ಭವಿಷ್ಯ ಬಲಿ, ವ್ಯಾಪಾರಿಗಳ ಬದುಕು ಬಲಿ, ಸಾರ್ವಜನಿಕರ ಪ್ರಯಾಣಕ್ಕೆ ಕುತ್ತು, ಜನರನ್ನು, ಜನರ ಬದುಕನ್ನು ನಿಸರ್ಗವನ್ನು ಬಲಿ ಕೊಟ್ಟು ಮೋದಿ ಮಾಡುವ ಸಾಧನೆ ಏನು?'' ಎಂದು ವಿಪಕ್ಷ ಕಾಂಗ್ರೆಸ್ ಟ್ವೀಟ್ ಮಾಡಿದೆ. 

ಮೋದಿ ರೋಡ್ ಶೋ"ಕಿಗಾಗಿ ಮರಗಳ ಕಡಿದಿದ್ದು ಯಾವ ಸಾಧನೆಗೆ?

ಮೋದಿ ರೋಡ್ ಶೋಕಿಯಿಂದ
ಮರಗಳಿಗೆ ಕೊಡಲಿ,
ನೀಟ್ ವಿದ್ಯಾರ್ಥಿಗಳ ಭವಿಷ್ಯ ಬಲಿ,
ವ್ಯಾಪಾರಿಗಳ ಬದುಕು ಬಲಿ,
ಸಾರ್ವಜನಿಕರ ಪ್ರಯಾಣಕ್ಕೆ ಕುತ್ತು,

ಜನರನ್ನು, ಜನರ ಬದುಕನ್ನು ನಿಸರ್ಗವನ್ನು ಬಲಿ ಕೊಟ್ಟು ಮೋದಿ ಮಾಡುವ ಸಾಧನೆ ಏನು? pic.twitter.com/3ii04ucYHr

— Karnataka Congress (@INCKarnataka) May 5, 2023

ಒಂದೆರಡು ಘಂಟೆ ಕಾಲ ಪ್ರದರ್ಶನಕ್ಕೆ ನಮ್ಮ ಹಸಿರು ನಗರಿಯನ್ನು ಹೇಗೆ ಹಾಳು ಮಾಡುತ್ತಿದ್ದಾರೆ ನೋಡಿ. ಇವರು ಇನ್ನು ೫ ವರ್ಷ ಏನು ಮಾಡುವರು? #ಯೋಚಿಸಿಮತಚಲಾಯಿಸಿ

Basavanagudi: Branches of mature trees chopped to facilitate a roadshow

You expect them to make a green #Bengaluru ?#VoteWisely https://t.co/c7vsv4L7na pic.twitter.com/3rFngkDwZq

— Vinay Kumar (@bahudari) May 5, 2023
share
Next Story
X