ಕರ್ನಾಟಕದಾದ್ಯಂತ ತೆರೆ ಕಂಡ ಪುನೀತ್ ಅಭಿನಯದ ʼಗಂಧದ ಗುಡಿʼ ಚಿತ್ರ: ಉತ್ತಮ ಪ್ರತಿಕ್ರಿಯೆ
-

ಬೆಂಗಳೂರು: ಪುನೀತ್ ರಾಜಕುಮಾರ್ ರವರ ಕನಸಿನ ಯೋಜನೆಯಾಗಿರುವ ಗಂಧದ ಗುಡಿ ಸಿನಿಮಾ ಕೊನೆಗೂ ಬಿಡುಗಡೆಯಾಗಿದೆ. ಇಂದು ತೆರೆಕಂಡ ಗಂಧದ ಗುಡಿ ಚಿತ್ರವು ಅಭಿಮಾನಿಗಳಲ್ಲಿ ಮತ್ತು ಕನ್ನಡಿಗರಲ್ಲಿ, ಸಿನಿಮಾಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿತ್ತು. ಇದೀಗ ಚಿತ್ರಕ್ಕೆ ಭರ್ಜರಿ ಓಪನಿಂಗ್ ದೊರಕಿದ್ದು, ಹಲವು ಚಿತ್ರಮಂದಿರಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿದೆ.
ಕರ್ನಾಟಕದಾದ್ಯಂತ ಸುಮಾರು 225ಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಗಂಧದ ಗುಡಿ ಸಿನಿಮಾ ರಿಲೀಸ್ ಆಗಿದ್ದು, ಹಲವಾರು ಥಿಯೇಟರ್ ಗಳ ಮುಂದೆ ಭಾರೀ ಗಾತ್ರದ ಪುನೀತ್ ಕಟೌಟ್ ಗಳನ್ನು ಅಳವಡಿಸಲಾಗಿದೆ. ಈ ಸಿನಿಮಾ ಎಲ್ಲಾ ಸಿನಿಮಾಗಳಿಗಿಂತ ವಿಭಿನ್ನವಾಗಿದ್ದು, ಕರ್ನಾಟಕದ ಪ್ರಕೃತಿ ಸೌಂದರ್ಯವನ್ನು ತೆರೆಯ ಮೇಲೆ ಅಚ್ಚುಕಟ್ಟಾಗಿ ಮನಸೂರೆಗೊಳ್ಳುವಂತೆ ಚಿತ್ರಿಸಲಾಗಿದೆ.
ಸಿನಿಮಾವನ್ನು ವೀಕ್ಷಿಸಿದ ಹಲವಾರು ಮಂದಿ ಅಭಿಮಾನಿಗಳು ಸಾಮಾಜಿಕ ತಾಣಗಳಲ್ಲಿಯೂ ಸಿನಿಮಾದ ಕುರಿತು ಉತ್ತಮ ಅಭಿಪ್ರಾಯಗಳನ್ನು ದಾಖಲಿಸಿದ್ದಾರೆ. ಹಲವಾರು ಖ್ಯಾತ ಚಿತ್ರನಟರು, ಖ್ಯಾತ ಕ್ರೀಡಾಪಟುಗಳು ಸೇರಿದಂತೆ ಪ್ರಮುಖರು ಚಿತ್ರದ ಕುರಿತು ಸದಾಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
Bookings Rampage #GandhadaGudi #AppuLivesOn #DrPuneethRajkumar pic.twitter.com/pnSfSTM135
— RK (@RKTvveets) October 28, 2022
ಮಾತಿನಲ್ಲಿ ವಿವರಿಸಲಾಗದ ಅದ್ಭುತ...My immense respect for this beautiful tribute #ಗಂಧದಗುಡಿ #GandhadaGudi pic.twitter.com/AuPUqRLpTD
— Sharaan (@realSharaan) October 28, 2022
ಹಸುರಿನ ಬನಸಿರಿಗೆ ಒಲಿದು ಸೌಂದರ್ಯ ಸರಸ್ವತಿ ಧರೆಗೆ ಇಳಿದು Exploring the unseen Beauty of Karnataka#GandhadaGudi A Journey with a Real Hero @PuneethRajkumar Mind blowing Experience @Ashwini_PRK Thank you #Amoghavarsha Great Idea @KRG_Connects @Karthik1423 @yogigraj @yuva_rajkumar pic.twitter.com/OmSzZiGWbx
— ಕೃಷ್ಣ / Krishna (@krisshdop) October 27, 2022
An incredible journey of discovery with the legend, Appu sir himself! Gandhadagudi is a dream, an ode, a prayer. A heartfelt applause to the entire team for delivering this gem to us in such a spectacular way#GandhadaGudi #DrPuneethRajkumar @Ashwini_PRK #Amoghavarsha
— Rakshit Shetty (@rakshitshetty) October 28, 2022
#GandhadaGudi in cinemas now now. A beautiful journey that will touch your heart Watch it in theaters near you! #CelebratingPRK #DrPuneethRajkumar @Ashwini_PRK #Amoghavarsha @PRK_Productions @PRKAudio @AJANEESHB @KRG_Studios @KRG_Connects pic.twitter.com/SAl1K2CgHE
— Ramesh Bala (@rameshlaus) October 28, 2022
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.