ರಿಯಾಯಿತಿ ದರದಲ್ಲಿ ‘ಗಂಧದಗುಡಿ’ ಚಿತ್ರ ಪ್ರದರ್ಶನ
ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ನಟನೆಯ ಗಂಧದಗುಡಿ ಚಿತ್ರವನ್ನು ಇಂದಿನಿಂದ(ನ.6) ನ.10ರ ವರೆಗೆ ಚಿತ್ರಮಂದಿರಗಳಲ್ಲಿ 56 ರೂ.ಗಳಿಗೆ ಹಾಗೂ ಮಲ್ಟಿಪ್ಲೆಕ್ಸ್ ಗಳಲ್ಲಿ 112 ರೂ.ಗಳಿಗೆ ಪ್ರದರ್ಶನ ಮಾಡಲಾಗುತ್ತಿದೆ.
ಪುನೀತ್ ಅವರ ಆಶಯದಂತೆ ಸಿನೆಮಾವನ್ನು ಎಲ್ಲರೂ ನೋಡಬೇಕೆಂಬ ಉದ್ದೇಶದೊಂದಿಗೆ ಚಿತ್ರತಂಡದೊಂದಿಗೆ ಚರ್ಚಿಸಿ ಈ ದರ ರಿಯಾಯಿತಿ ನೀಡಲಾಗಿದೆ ಎಂದು ಅಶ್ವಿನಿ ಪುನೀತ್ ರಾಜ್ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ನಾಡಿನ ಜನತೆಯಲ್ಲಿ ನನ್ನ ಒಂದು ಮನವಿ...
— Ashwini Puneeth Rajkumar (@Ashwini_PRK) November 6, 2022
An appeal to all the people of the state.#GGKids #GGMovie #GandhadaGudi #DrPuneethRajkumar pic.twitter.com/tf01Kt2Alu
Next Story