ಉಸ್ತುವಾರಿ ಸಚಿವರು, ಸಂಸದರಿಂದ ದ.ಕ. ಜಿಲ್ಲಾಧಿಕಾರಿ ಕಚೇರಿ ಕಟ್ಟಡದ ಕಾಮಗಾರಿ ಪರಿಶೀಲನೆ
ಮಂಗಳೂರು, ಫೆ.11: ಇಲ್ಲಿನ ಹೊರವಲಯ ಪಡಿಲ್ ನಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿ ಕಚೇರಿಯ ಕಾಮಗಾರಿಗಳನ್ನು ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನೀಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಡಾ. ಭರತ್ ಶೆಟ್ಟಿ ಶುಕ್ರವಾರ ಪರಿಶೀಲಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಸಹಾಯಕ ಆಯುಕ್ತ ಮದನ್ ಮೋಹನ್, ಲೋಕೋಪಯೋಗಿ ಸೇರಿದಂತೆ ಇತರ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
Next Story