ದ.ಕ.ಜಿಲ್ಲೆ : 5 ಕೋವಿಡ್ ಪ್ರಕರಣ ಪತ್ತೆ
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಶನಿವಾರ 5 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.1.19 ದಾಖಲಾಗಿದೆ. ಸದ್ಯ ಜಿಲ್ಲೆಯಲ್ಲಿ 19 ಸಕ್ರಿಯ ಪ್ರಕರಣವಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ೧,೩೫,೫೪೬ಕ್ಕೇರಿದೆ. ಗುಣಮುಖರಾದವರ ಸಂಖ್ಯೆ ೧,೩೩,೬೭೭ ಕ್ಕೇರಿದೆ. ಮೃತಪಟ್ಟವರ ಸಂಖ್ಯೆ ೧,೮೫೦ಕ್ಕೇರಿದೆ.
ಕೋವಿಡ್ ನಿಯಮ ಉಲ್ಲಂಘನೆಗೆ ಸಂಬಂಧಿಸಿ ೯೬,೨೧೨ ಪ್ರಕರಣ ದಾಖಲಿಸಿ ೧,೧೬,೦೫,೮೮೦ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ದ.ಕ.ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story