ಮಂಗಳೂರು : ನಗರದ ಸೈಂಟ್ ಆ್ಯಗ್ನೆಸ್ ಸ್ಕೂಲ್ ವಿದ್ಯಾರ್ಥಿನಿ ಫಾತಿಮಾ ಝೈನಬಾ ರಿಫನಾ ಎಸೆಸೆಲ್ಸಿ ಪರೀಕ್ಷೆಯಲ್ಲಿ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾರೆ. ಈಕೆ ಮಂಗಳೂರು ನಿವಾಸಿ ಅಬ್ದುಲ್ ರಫೀಕ್ ಮತ್ತು ಮರಿಯಮ್ಮ ದಂಪತಿಯ ಪುತ್ರಿ