Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಳಲಿ ಮಸೀದಿ ವಿಚಾರ ಮುಂದಿಟ್ಟು ಶಾಂತಿ...

ಮಳಲಿ ಮಸೀದಿ ವಿಚಾರ ಮುಂದಿಟ್ಟು ಶಾಂತಿ ಕೆಡಿಸುವ ಹುನ್ನಾರ: ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಆರೋಪ

ವಾರ್ತಾಭಾರತಿವಾರ್ತಾಭಾರತಿ26 May 2022 10:25 PM IST
share

ಮಂಗಳೂರು : ಮಳಲಿ ಮಸೀದಿಯ ವಿಚಾರವನ್ನು ವಿವಾದಕ್ಕೆ ಗುರಿಪಡಿಸಿಕೊಂಡು ಸಂಘ ಪರಿವಾರದ ಶಕ್ತಿಗಳು ಜಿಲ್ಲೆಯ ಶಾಂತಿ ಕೆಡಿಸುವ ಹುನ್ನಾರ ಮಾಡುತ್ತಿದೆ ಎಂದು ಆರೋಪಿಸಿರುವ ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್‌ನ ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾರಿಸ್ ಹನೀಫಿ, ಸಂಘ ಪರಿವಾರದ ಶಕ್ತಿಗಳ ಹುನ್ನಾರಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಮಳಲಿ ಮಸೀದಿಗೆ ನೂರಾರು ವರ್ಷಗಳ ಇತಿಹಾಸವಿದೆ ಅನ್ನುವುದನ್ನು ಮಸೀದಿಯ ಕುರಿತಾದ ದಾಖಲೆಗಳು ಸ್ಪಷ್ಟಪಡುಸುತ್ತಿವೆ. ಆದರೂ ಸಂಘಪರಿವಾರದ ಶಕ್ತಿಗಳು ಕೋಮುಧ್ರವೀಕರಣಕ್ಕಾಗಿ ಅದನ್ನು ಅನಗತ್ಯ ವಿವಾದಕ್ಕೆ ಗುರಿಪಡಿಸಿವೆ. ದಾಖಲೆ, ವಾಸ್ತವಾಂಶಗಳ ಆಧಾರದ ಮೇಲೆ ತುರ್ತಾಗಿ ಸ್ಪಂದಿಸಬೇಕಾಗಿದ್ದ ಪೊಲೀಸ್ ಇಲಾಖೆ, ಜಿಲ್ಲಾಡಳಿತವು ಸಂಘಪರಿವಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ಕಳವಳಕಾರಿಯಾಗಿದೆ. ಇದೀಗ ತಾಂಬೂಲ ಪ್ರಶ್ನೆಯ ಮೂಲಕ ಹಿಂದು ಸಮುದಾಯವನ್ನು ಭಾವನಾತ್ಮಕವಾಗಿ ಕೆರಳಿಸುವ ಪ್ರಯತ್ನ ನಡೆಸಲಾ ಗಿದೆ. ಹಿಜಾಬ್, ಆಝಾನ್ ಮೊದಲಾದ ಶರೀಅತ್‌ಗೆ ಸಂಬಂಧಿಸಿದ ವಿಚಾರಗಳನ್ನು ವಿವಾದಕ್ಕೆ ಒಳಪಡಿಸುತ್ತಾ ಬಂದ ಸಂಘಪರಿವಾರವು ಇದೀಗ ವಕ್ಫ್ ಸೊತ್ತಾಗಿರುವ ಮಸೀದಿಯನ್ನೂ ಅತಿಕ್ರಮಿಸಲು ಷಡ್ಯಂತ್ರ ರೂಪಿಸುತ್ತಿದೆ ಎಂದು ಆರೋಪಿಸಿದರು.

ದ.ಕ.ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯು ಯಾವುದೇ ರಾಜಕೀಯ ಒತ್ತಡಗಳಿಗೆ ಮಣಿಯದೆ ಸಮಾಜದ ಶಾಂತಿ, ಸಾಮರಸ್ಯ ಕೆಡಿಸುವ ಇಂತಹ ಕೋಮುವಾದಿ ಶಕ್ತಿಗಳನ್ನು ಕಾನೂನು ಕ್ರಮದ ಮೂಲಕ ನಿಯಂತ್ರಿಸ ಬೇಕು. ಮುಸ್ಲಿಮರ ಪ್ರಾರ್ಥನಾ ಸ್ಥಳಗಳನ್ನು ಅತಿಕ್ರಮಿಸುವ ಪ್ರಯತ್ನಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಬೇಕು. ಆಡಳಿತ ವ್ಯವಸ್ಥೆಯ ಕೃಪಾಪೋಷಣೆಯಲ್ಲಿ ಸಂಘಪರಿವಾರ ನಡೆಸುತ್ತಿರುವ ಇಂತಹ ಪಿತೂರಿಗಳನ್ನು ಸಮುದಾಯವು ಒಂದಾಗಿ ಪ್ರಜ್ಞಾವಂತಿಕೆಯಿಂದ ಎದುರಿಸಬೇಕಾಗಿದೆ ಎಂದು ಹಾರಿಸ್ ಹನೀಫಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X