ಬೆಳ್ಳಾರೆ : ಪೊಲೀಸ್ ಠಾಣೆಯಲ್ಲಿ ಎಸ್ಸಿ ಎಸ್ಟಿ ಕುಂದು ಕೊರತೆ ಸಭೆ
ಸುಳ್ಯ: ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎಸ್ ಸಿ, ಎಸ್ ಟಿ ಕುಂದು ಕೊರತೆ ಸಭೆಯು ರವಿವಾರ ನಡೆಯಿತು.
ಸಭೆಯು ಬೆಳ್ಳಾರೆ ಪೊಲೀಸ್ ಠಾಣೆಯ ಠಾಣಾಧಿಕಾರಿ ರುಕ್ಮ ನಾಯ್ಕ ಇವರ ಉಪಸ್ಥಿಯಲ್ಲಿ ನಡೆಯಿತು.
ಈ ಸಂದರ್ಭ ವಿಶೇಷವಾಗಿ ಅವರ ಬೇಡಿಕೆಗಳು, ಸಮಸ್ಯೆಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಪ್ರಸ್ತಾಪಿಸಿ ಚರ್ಚಿಸಲಾಯಿತು.
ಸಭೆಯಲ್ಲಿ ಎಸ್ ಸಿ, ಎಸ್ ಟಿ ನಾಯಕರು, ಪ್ರಮುಖರು ಭಾಗವಹಿಸಿದರು.
Next Story