ವಿಟ್ಲ - ಪೆರ್ಲ ರಸ್ತೆಯ ಸಾರಡ್ಕದಲ್ಲಿ ಗುಡ್ಡ ಕುಸಿತ
ವಿಟ್ಲ: ಭಾರೀ ಮಳೆಗೆ ವಿಟ್ಲ - ಪೆರ್ಲ ರಸ್ತೆಯ ಸಾರಡ್ಕದಲ್ಲಿ ಗುಡ್ಡ ಕುಸಿತವಾದ ಘಟನೆ ಮಂಗಳವಾರ ನಡೆದಿದೆ.
ಕಾಸರಗೋಡು-ವಿಟ್ಲ ಹೆದ್ದಾರಿಯ ಸಾರಡ್ಕ ಎಂಬಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಇದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ.
ರಸ್ತೆಯನ್ನು ಬಂದ್ ಮಾಡಿ ತೆರವು ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಗುಡ್ಡ ರಸ್ತೆಗೆ ಬಿದ್ದ ಕಾರಣ ರಸ್ತೆ ಸಂಚಾರದಲ್ಲಿ ಅಸ್ತವ್ಯಸ್ತವಾಗಿದೆ.
Next Story