ದ.ಕ. ಜಿಲ್ಲೆ: ಕೋವಿಡ್ ಮಹಿಳೆ ಬಲಿ
ಮಂಗಳೂರು, ಆ.7: ದ.ಕ.ಜಿಲ್ಲೆಯಲ್ಲಿ ರವಿವಾರ ಕೋವಿಡ್ಗೆ ಬಂಟ್ವಾಳ ತಾಲೂಕಿನ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 1,855ಕ್ಕೇರಿದೆ.
ರವಿವಾರ 15 ಕೋವಿಡ್ ಸೋಂಕು ಪತ್ತೆಯಾಗುವುದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,36,346 ಕ್ಕೇರಿದೆ. ಅಲ್ಲದೆ ಗುಣಮುಖರಾದವರ ಸಂಖ್ಯೆ 1,34,405ಕ್ಕೇರಿದೆ ಎಂದು ದ.ಕ.ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story