ಮಂಗಳೂರು; ಲಿಡ್ಕರ್ನಿಂದ ರಿಯಾಯಿತಿ ದರದಲ್ಲಿ ಮಾರಾಟ
ಸಾಂದರ್ಭಿಕ ಚಿತ್ರ
ಮಂಗಳೂರು,ಆ.16: ಗಣೇಶ ಹಬ್ಬದ ಪ್ರಯುಕ್ತ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃಧ್ದಿ ನಿಗಮ (ಲಿಡ್ಕರ್)ದ ಮಂಗಳೂರು ಮಾರಾಟ ಮಳಿಗೆಯಲ್ಲಿ ಎಲ್ಲಾ ಚರ್ಮದ ವಸ್ತುಗಳು ಮತ್ತು ಪಾದರಕ್ಷೆಗಳನ್ನು ಶೇ.20 ರಿಯಾಯಿತಿ ದರದಲ್ಲಿ ಆ.30ರವರೆಗೆ ಮಾರಾಟ ಮಾಡಲಾಗುವುದು ಎಂದು ನಿಗಮದ ಜಿಲ್ಲಾ ಸಂಯೋಜಕರ ಪ್ರಕಟ ತಿಳಿಸಿದೆ.
Next Story