Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿ.ಸಿ ಮನ್ನಾ ಜಾಗ ಅತಿಕ್ರಮಣ ಮಾಡಿದರೆ...

ಡಿ.ಸಿ ಮನ್ನಾ ಜಾಗ ಅತಿಕ್ರಮಣ ಮಾಡಿದರೆ ಸೂಕ್ತ ಕ್ರಮಕ್ಕೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Sept 2022 7:43 PM IST
share
ಡಿ.ಸಿ ಮನ್ನಾ ಜಾಗ ಅತಿಕ್ರಮಣ ಮಾಡಿದರೆ ಸೂಕ್ತ ಕ್ರಮಕ್ಕೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಸೂಚನೆ

ಮಂಗಳೂರು, ಸೆ.29: ಡಿ.ಸಿ ಮನ್ನಾ ಜಾಗವನ್ನು ಅತಿಕ್ರಮಣ ಮಾಡಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಂಡು ತಕ್ಷಣ ತೆರವುಗೊಳಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ ನೀಡಿದ್ದಾರೆ.

ದ.ಕ.ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಿಸಿ ಮನ್ನಾ ಜಾಗ ಅತಿಕ್ರಮಣ ಮಾಡಿ ಕಟ್ಟಡ ನಿರ್ಮಾಣ ಮಾಡಿದಲ್ಲಿ ಕೂಡಲೇ ಸಂಬಂಧಿಸಿದ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಸ್ಥಳ ಪರಿಶೀಲನೆ ನಡೆಸಿ ಅದನ್ನು ಸ್ಥಗಿತಗೊಳಿಸಬೇಕು, 192(ಎ) ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಬಂಟ್ವಾಳ ತಹಶೀಲ್ದಾರ್ ಸ್ಮಿತಾ ಅವರಿಗೆ ಡಿಸಿ ಸೂಚಿಸಿದರು.

ಬಂಟ್ವಾಳ ತಾಲೂಕಿನ ಅಲ್ಲಿಪಾದೆಯಲ್ಲಿ ಡಿಸಿ ಮನ್ನಾ ಜಾಗವನ್ನು ಅತಿಕ್ರಮಣ ಮಾಡಿ ಕಟ್ಟಡ ಹಾಗೂ ವಾಮದಪದನಲ್ಲಿ ಅಕ್ರಮವಾಗಿ ಮನೆಯನ್ನು ನಿರ್ಮಿಸಲಾಗಿದೆ ಎಂದು ಸಭೆಯಲ್ಲಿ ಜಿಲ್ಲಾ ದೌರ್ಜನ್ಯ ತಡೆ ಸಮಿತಿಯ ಸದಸ್ಯ ವಿಶ್ವನಾಥ್ ಚೆಂಡ್ತಿಮಾರು ಸಭೆಯ ಗಮನಕ್ಕೆ ತಂದಾಗ ಜಿಲ್ಲಾಧಿಕಾರಿ ಈ ನಿರ್ದೇಶನ ನೀಡಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡದ ಹಿತಾಸಕ್ತಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯ ವ್ಯಾಪ್ತಿಗೆ ಬರುವ ವಿಚಾರಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲಾಗುತ್ತಿದೆ. ಸರಕಾರದ ಮಟ್ಟದಲ್ಲಿ ಆಗಬೇಕಾದ ಕೆಲಸಗಳಿಗೆ ಸಂಬಂಧಿಸಿದವರು ಸಲ್ಲಿಸುವ ಮನವಿಯನ್ನು ಶಿಫಾರಸ್ಸು ಮಾಡಿ ಸರಕಾರಕ್ಕೆ ಸಲ್ಲಿಸಲಾಗುತ್ತಿದೆ. ಜಿಲ್ಲೆಯಲ್ಲಿರುವ ಸರಕಾರದ ವಿವಿಧ ಕಚೇರಿಗಳಲ್ಲಿ ಬಾಹ್ಯಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವಂತೆ ತಿಳಿಸಿದರು.

ಪೌರ ಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ ಹಾಗೂ ಶೌಚಾಲಯಗಳ ನಿರ್ಮಾಣಕ್ಕೆ ಅನುಕೂಲವಾಗುವಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನಿವೇಶನದ ಮಾಹಿತಿ ಒದಗಿಸಬೇಕು. ಪೌರಕಾರ್ಮಿಕರಿಗೆ ಪ್ರತಿ ತಿಂಗಳು 10ರೊಳಗೆ ವೇತನ ಪಾವತಿಸಿ, ಸಂಕಷ್ಟ ಭತ್ತೆಯನ್ನು ನೀಡುವಂತೆ ಡಿಸಿ ಸೂಚಿಸಿದರು.

ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋನಾವಣೆ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ ಬೇನಮಟ್ಟಿ, ಪರಿಶಿಷ್ಟ ವರ್ಗಗಳ ಇಲಾಖೆಯ ಅಧಿಕಾರಿ ರಶ್ಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಭಿಷೇಕ್, ಮಂಗಳೂರು ತಹಶೀಲ್ದಾರ್ ಪುರಂದರ್, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಸಮಿತಿಯ ಸದಸ್ಯರಾದ ರೇಶ್ಮಾ, ಪ್ರಸನ್ನ ದೇರಳಕಾಡು, ಜಿನ್ನಪ್ಪ ನಾಯ್ಕ, ರಮೇಶ್ ಮುಲ್ಕಿ, ದಯಾನಂದ ಮುಲ್ಕಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X