Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಸ್ಫೋಟ ಪ್ರಕರಣ | ಪ್ರೇಮರಾಜ್ ಗೂ...

ಮಂಗಳೂರು ಸ್ಫೋಟ ಪ್ರಕರಣ | ಪ್ರೇಮರಾಜ್ ಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ: ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟನೆ

20 Nov 2022 3:53 PM IST
share
ಮಂಗಳೂರು ಸ್ಫೋಟ ಪ್ರಕರಣ | ಪ್ರೇಮರಾಜ್ ಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ: ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟನೆ

ಮಂಗಳೂರು: ಮಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮರಾಜ್ ಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರೇಮರಾಜ್‌ ದಾಖಲೆಗಳು ಕಳವಾಗಿದ್ದವು. ಅವರಿಗೂ ಈ ಸ್ಫೋಟ ಪ್ರಕರಣಕ್ಕೂ ಸಂಬಂಧ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. 

ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೊದಲ್ಲಿ ಸಂಭವಿಸಿದ ಸ್ಥಳದಲ್ಲಿ ಪ್ರೇಮ್‌ರಾಜ್‌ ಹುಟಗಿ ಎಂಬ ಹೆಸರಲ್ಲಿದ್ದ ಆಧಾರ್ ಕಾರ್ಡ್ ಪತ್ತೆಯಾಗಿತ್ತು ಎಂದು ಕೆಲವು ಮಾಧ್ಯಮಗಳು ವರದಿ ಬಿತ್ತಿರಿಸಿದ್ದವು.

ಅದಲ್ಲದೇ, ಬಸ್ಸಿನಲ್ಲಿ ಆಧಾರ್ ಕಾರ್ಡ್ ಕಳೆದುಕೊಂಡಿರುವುದಾಗಿ ಪ್ರೇಮರಾಜ್ ಪೊಲೀಸರಿಗೆ ತಿಳಿಸಿದ್ದಾರೆ. ಈ ಆಧಾರ್ ಕಾರ್ಡ್ ಬಳಸಿ ಶಂಕಿತರು ಮೈಸೂರಿನಲ್ಲಿ ಫ್ಲಾಟ್ ಬಾಡಿಗೆಗೆ ಪಡೆದಿದ್ದರು ಎಂದು ತಿಳಿದುಬಂದಿದೆ.

Mangalore blast case; Premraj is a victim of identity theft. It’s confirmed. He has nothing to do with this incident.

— DGP KARNATAKA (@DgpKarnataka) November 20, 2022
share
Next Story
X