ದ.ಕ.ಜಿಲ್ಲೆ: ಕೋವಿಡ್ ಸೋಂಕಿನಿಂದ ಓರ್ವ ವ್ಯಕ್ತಿ ಮೃತ್ಯು
ಮಂಗಳೂರು, ಡಿ.7: ದ.ಕ.ಜಿಲ್ಲೆಯಲ್ಲಿ ಬುಧವಾರ ಕೋವಿಡ್ಗೆ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 1,862ಕ್ಕೇರಿದೆ.
ಈವರೆಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,37,189ಕ್ಕೇರಿದೆ. ಅಲ್ಲದೆ ಗುಣಮುಖರಾದವರ ಸಂಖ್ಯೆ 1,35,326ಕ್ಕೇರಿದೆ ಎಂದು ದ.ಕ. ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
Next Story