ಪುತ್ತೂರು: ತಾಲೂಕಿನ ಬಡಗನ್ನೂರು ಗ್ರಾಮದ ಮುಂಡೋಳೆ ನಿವಾಸಿ ವಕೀಲರಾಗಿದ್ದ ತ್ವಾಹಾ ಖಲೀಲ್ ರವರು ಕೆ ಎ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ವಕೀಲ ವೃತ್ತಿ ಮಾಡಿಕೊಂಡಿದ್ದ ಇವರು ಕೆ ಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.