Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಳೆದ ಬಾರಿ ಅಪಪ್ರಚಾರದಿಂದ ಸೋಲಾಯಿತು:...

ಕಳೆದ ಬಾರಿ ಅಪಪ್ರಚಾರದಿಂದ ಸೋಲಾಯಿತು: ರಮಾನಾಥ ರೈ

ಸಾಲೆತ್ತೂರಿಗೆ ತಲುಪಿದ ಬಂಟ್ವಾಳ ಪ್ರಜಾಧ್ವನಿ ಯಾತ್ರೆ

18 March 2023 6:08 PM IST
share
ಕಳೆದ ಬಾರಿ ಅಪಪ್ರಚಾರದಿಂದ ಸೋಲಾಯಿತು: ರಮಾನಾಥ ರೈ
ಸಾಲೆತ್ತೂರಿಗೆ ತಲುಪಿದ ಬಂಟ್ವಾಳ ಪ್ರಜಾಧ್ವನಿ ಯಾತ್ರೆ

ವಿಟ್ಲ: ನಾನು ಸೋತಿರುವುದರಲ್ಲಿ ಬೇಸರವಿಲ್ಲ, ಆದರೆ ನನ್ನನ್ನು ಅಪಪ್ರಚಾರದ ಮೂಲಕ ಸೋಲಿಸುವ ಕೆಲಸ ವಾಯಿತು. ಅದು ನನಗೆ ಬೇಸರು ತಂದ ವಿಚಾರವಾಗಿದೆ. ನನ್ನ ಕ್ಷೇತ್ರದಲ್ಲಿ ನಾನು ನನ್ನ ಶಕ್ತಿ ಮೀರಿ  ಕೆಲಸ ಮಾಡಿದ್ದೇನೆ. ನಾವೆಲ್ಲರೂ ದೃತಿಗೆಡದೆ ಒಗ್ಗಟ್ಟಿನಿಂದ ಮುನ್ನುಗ್ಗುವ. ಸತ್ಯ ನಿಧಾನವಾಗಿಯಾದರು ಹೊರಬರುತ್ತದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ  ಹೇಳಿದರು. 

ಅವರು ಸಾಲೆತ್ತೂರು, ಕರೋಪಾಡಿ, ಕನ್ಯಾನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯಲಿರುವ  ಬಂಟ್ವಾಳ ಪ್ರಜಾಧ್ವನಿ ಯಾತ್ರೆಯ 9ನೇ ದಿನದ ಕಾರ್ಯಕ್ರಮಕ್ಕೆ ಸಾಲೆತ್ತೂರಿನಲ್ಲಿ ಚಾಲನೆ ನೀಡಿ ಮಾತನಾಡಿದರು.

ಪ್ರತಿಯೊಂದು ಗ್ರಾಮದ ಅಭಿವೃದ್ಧಿ ಉತ್ತಮ ರೀತಿಯಲ್ಲಿ ಮಾಡಿದ್ದೇನೆ. ಪ್ರಾಮಾಣಿಕವಾಗಿ ಸುದೀರ್ಘ ರಾಜಕೀಯ ಮಾಡಿದ್ದೇನೆ. ಪಕ್ಷಕ್ಕೂ ಯಾವುದೇ ಕಳಂಕ ತಂದಿಲ್ಲ. ಕ್ಷೇತ್ರದ ಜನ ಹಾಗೂ ಈ ರಾಜ್ಯದ ಜನರಿಗೆ ಅವಮಾನ ವಾಗುವ ಯಾವುದೇ ರೀತಿಯ ಕೆಲಸವನ್ನು ನಾನು ಮಾಡಿಲ್ಲ. ಬಂಟ್ವಾಳ ಕ್ಷೇತ್ರಕ್ಕೆ ನಿಸ್ವಾರ್ಥವಾಗಿ ದುಡಿದಿದ್ದೇನೆ ಎಂದರು. 

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಮಾಜಿ ತಾ.ಪಂ. ಸದಸ್ಯ ಅಬ್ಬಾಸ್ ಅಲಿ, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಪಾಣಿಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಯೂತ್ ಅಧ್ಯಕ್ಷ ಇಬ್ರಾಹಿಂ ನವಾಝ್,  ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ,  ಕೆಪಿಸಿಸಿ ಮಹಿಳಾ ಕಾರ್ಯದರ್ಶಿ ಮಲ್ಲಿಕಾ ಪಕ್ಕಳ, ಯಾತ್ರೆಯ ಸಂಚಾಲಕ ಪಿಯೂಸ್ ಎಲ್ ತೋಡ್ರಿಗಸ್, ಸಾಲೆತ್ತೂರು ಗ್ರಾ.ಪಂ. ಅಧ್ಯಕ್ಷ. ಹಸೈನಾರ್, ಉಪಾಧ್ಯಕ್ಷೆ ಅಮಿತಾ ಎಸ್. ಭಂಡಾರಿ, ಕೊಳ್ನಾಡು ವಲಯಾಧ್ಯಕ್ಷ ಪವಿತ್ರ ಪೂಂಜ, ಪ್ರಮುಖರಾದ ಹೈಡಾಸುರೇಶ್, ಲೋಲಾಕ್ಷಿ ಶೆಟ್ಟಿ, ಪದ್ಮನಾಭ ರೈ, ಹರ್ಷಾದ್ ಶರಾವು, ಚಿತ್ತರಂಜನ್ ಶೆಟ್ಟಿ, ಮೋಹನದಾಸ್, ಬ್ಲಾಕ್ ಕಾರ್ಯದರ್ಶಿ ಪ್ರಶಾಂತ್ ಪಕಳ, ಸಾಲೆತ್ತೂರು ಪಂಚಾಯತ್ ಸದಸ್ಯರಾದ ಮೀನಾಕ್ಷಿ, ಸಿದ್ದಿಕ್ ಸರಾವು,  ಪ್ರೇಮಲತಾ ಮೊದಲಾದವರು ಉಪಸ್ಥಿತರಿದ್ದರು.

share
Next Story
X