Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುಕ್ಕರ್ ಸ್ಫೋಟ ಪ್ರಕರಣದ ಗಾಯಾಳು...

ಕುಕ್ಕರ್ ಸ್ಫೋಟ ಪ್ರಕರಣದ ಗಾಯಾಳು ಪುರುಷೋತ್ತಮ ಪೂಜಾರಿ ಕುಟುಂಬಕ್ಕೆ ನವೀಕೃತ ಮನೆ ಹಸ್ತಾಂತರ

ಗುರು ಬೆಳದಿಂಗಳು ಫೌಂಡೇಶನ್ ನಿಂದ 6 ಲಕ್ಷ ರೂ. ವೆಚ್ಚದಲ್ಲಿ ನವೀಕರಣ

22 March 2023 3:12 PM IST
share
ಕುಕ್ಕರ್ ಸ್ಫೋಟ ಪ್ರಕರಣದ ಗಾಯಾಳು ಪುರುಷೋತ್ತಮ ಪೂಜಾರಿ ಕುಟುಂಬಕ್ಕೆ ನವೀಕೃತ ಮನೆ ಹಸ್ತಾಂತರ
ಗುರು ಬೆಳದಿಂಗಳು ಫೌಂಡೇಶನ್ ನಿಂದ 6 ಲಕ್ಷ ರೂ. ವೆಚ್ಚದಲ್ಲಿ ನವೀಕರಣ

ಮಂಗಳೂರು, ಮಾ.22: ನಗರದ ಪಂಪ್‌ವೆಲ್ ಸಮೀಪದ ರಾ.ಹೆ.75ರ ನಾಗುರಿ ಎಂಬಲ್ಲಿ ಕಳೆದ ವರ್ಷದ ನವೆಂಬರ್ 19ರಂದು ಸಂಜೆ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಪುರುಷೋತ್ತಮ ಪೂಜಾರಿಯ ಕುಟುಂಬಕ್ಕೆ ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ನಿರ್ಮಿಸಲಾದ ನವೀಕೃತ ಮನೆಯನ್ನು ಇಂದು ಹಸ್ತಾಂತರಿಸಲಾಯಿತು.

ಸುಮಾರು 6 ಲಕ್ಷ ರೂ. ವೆಚ್ಚದಲ್ಲಿ ನವೀಕರಿಸಲಾದ ಈ ಮನೆಯನ್ನು ಯುಗಾದಿ ಹಬ್ಬದ ಕೊಡುಗೆಯಾಗಿ ಇಂದು ಬೆಳಗ್ಗೆ ಪುರುಷೋತ್ತಮ ಪೂಜಾರಿ ಹಾಗೂ ಕುಟುಂಬದ ಸದಸ್ಯರು, ಸಂಬಂಧಿಕರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

ಕಾರ್ಯಕ್ರಮದಲ್ಲಿ ಗುರು ಬೆಳದಿಂಗಳು ಫೌಂಡೇಶನ್‌ ಅಧ್ಯಕ್ಷ ಪದ್ಮರಾಜ್ ಆರ್., ಜೆಪ್ಪು ಸಂತ ಅಂತೋನಿ ಆಶ್ರಮದ ನಿರ್ದೇಶಕ ಫಾ.ಜೆ.ಬಿ.ಕ್ರಾಸ್ತಾ, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಉದ್ಯಮಿಗಳಾದ ರೋಹನ್ ಮೊಂತೆರೋ, ರಘುನಾಥ್ ಮಾಬೆನ್, ಧರ್ಮರಾಜ ಅಮ್ಮುಂಜೆ, ಕಾರ್ಪೊರೇಟರ್ ಪ್ರವೀಣ್‌ ಚಂದ್ರ ಆಳ್ವ, ಮಾಜಿ ಕಾರ್ಪೊರೇಟರ್ ಡಿ.ಕೆ.ಅಶೋಕ್ ಕುಮಾರ್, ಇಂಡಿಯಾನ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಯೂಸುಫ್ ಕುಂಬ್ಳೆ, ಸತ್ಯಜಿತ್ ಸುರತ್ಕಲ್, ಪ್ರಮುಖರಾದ ದೇವೇಂದ್ರ ಪೂಜಾರಿ, ಮೋಹನ್ ನೆಕ್ಕರೆಮಾರು, ಸೂರ್ಯಕಾಂತಿ ಸುವರ್ಣ, ಆಲ್ವಿನ್ ಪ್ರಕಾಶ್, ನಾಗವೇಣಿ, ಹಿತಾ ಪ್ರವೀಣ್ ಕುಮಾರ್, ಶೈಲೇಂದ್ರ ಸುವರ್ಣ, ರೋಹಿತ್ ಕುವೈತ್, ಜಯಾನಂದ ಪೂಜಾರಿ, ರಾಜೇಶ್ ಬಿ., ಪ್ರವೀಣ್ ಕುಮಾರ್ ಹಾಗೂ ಗುರುಬೆಳದಿಂಗಳು ಫೌಂಡೇಶನ್‌ನ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.

share
Next Story
X