Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಮಂಗಳೂರು ವಿವಿ ಚಿನ್ನದ ಪದಕ...

ಉಪ್ಪಿನಂಗಡಿ: ಮಂಗಳೂರು ವಿವಿ ಚಿನ್ನದ ಪದಕ ಪಡೆದ ಎಚ್. ಆಕಾಂಕ್ಷ ಗೆ ಸಿಎ ಬ್ಯಾಂಕ್‍ನಿಂದ ಸನ್ಮಾನ

26 March 2023 1:03 PM IST
share
ಉಪ್ಪಿನಂಗಡಿ: ಮಂಗಳೂರು ವಿವಿ ಚಿನ್ನದ ಪದಕ ಪಡೆದ ಎಚ್. ಆಕಾಂಕ್ಷ ಗೆ ಸಿಎ ಬ್ಯಾಂಕ್‍ನಿಂದ ಸನ್ಮಾನ

ಉಪ್ಪಿನಂಗಡಿ: ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಕಾಂ ನಲ್ಲಿ 4 ಚಿನ್ನದ ಪದಕಗಳನ್ನು ಪಡೆದಿರುವ ಎಚ್. ಆಕಾಂಕ್ಷ ಶೆಟ್ಟಿಯವರನ್ನು ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಹಿರೇಬಂಡಾಡಿಯ ಆಕಾಂಕ್ಷ ಅವರ ಮನೆಯಲ್ಲಿ ಸನ್ಮಾನ ನೆರವೇರಿಸಿ ಮಾತನಾಡಿದ ಶಾಸಕ ಸಂಜೀವ ಮಠಂದೂರು ಅವರು, ಈ ಹಿಂದೆ ಮೈಸೂರು ವಿವಿಯಿಂದ ಹಿರೇಬಂಡಾಡಿಯ ಗ್ರಾಮದವರೋರ್ವರು ರ್ಯಾಂಕ್ ಪಡೆದುಕೊಂಡಿದ್ದರು. ಅದಾಗಿ ಸುಮಾರು 42 ವರ್ಷಗಳ ಬಳಿಕ ಮತ್ತೊಮ್ಮೆ ಆಕಾಂಕ್ಷ ಅವರು ರ್ಯಾಂಕ್ ಪಡೆದುಕೊಳ್ಳುವ ಮೂಲಕ ಮತ್ತೊಮ್ಮೆ ನಮ್ಮ ಗ್ರಾಮಕ್ಕೆ ಹೆಮ್ಮೆ ತಂದಿದ್ದಾರೆ. ಸಾಧಿಸುವ ಛಲವೊಂದಿದ್ದರೆ ಗ್ರಾಮೀಣ ಭಾಗದ ಹೆಣ್ಮಕ್ಕಳೂ ಸರಕಾರಿ ಶಾಲೆಗೆ ಹೋಗಿ ಉತ್ತಮ ಸಾಧನೆ ಮಾಡಬಹುದು ಎಂಬುದನ್ನು ಆಕಾಂಕ್ಷ ಅವರು ತೋರಿಸುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ ಎಂದರು. 

ಕಾರ್ಯಕ್ರಮದಲ್ಲಿ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣರಾಜ ಕುಂಬ್ಳೆ, ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕೆ.ವಿ. ಪ್ರಸಾದ್, ಉಪಾಧ್ಯಕ್ಷ ಸುನೀಲ್ ಕುಮಾರ್ ದಡ್ಡು, ನಿರ್ದೇಶಕರಾದ ಜಗದೀಶ್ ರಾವ್ ಮಣಿಕ್ಕಳ, ಯತೀಶ್ ಶೆಟ್ಟಿ, ಯಶವಂತ ಗುಂಡ್ಯ, ದಯಾನಂದ ಸರೋಳಿ, ರಾಮ ನಾಯ್ಕ, ಕುಂಞ, ರಾಜೇಶ್ ಶಾಂತಿನಗರ, ಮಾಜಿ ನಿರ್ದೇಶಕ ಅಝೀಝ್ ಬಸ್ತಿಕ್ಕಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕ್ಲೇರಿ ವೇಗಸ್, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲ್ ಹೆಗ್ಡೆ, ಹಿರೇಬಂಡಾಡಿ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಶೆಟ್ಟಿ ಹೆನ್ನಾಳ, ಆಕಾಂಕ್ಷ ಶೆಟ್ಟಿಯವರ ಹೆತ್ತವರಾದ ತನುಜ್‍ಕುಮಾರ್ ಶೆಟ್ಟಿ ಹಾಗೂ ಗೀತಾ ಶೆಟ್ಟಿ ದಂಪತಿ, ಸಹೋದರಿ ಅಪೂರ್ವ ಶೆಟ್ಟಿ, ಸಿಎ ಬ್ಯಾಂಕ್‍ನ ಸಿಬ್ಬಂದಿ ಪುಷ್ಪರಾಜ್ ಶೆಟ್ಟಿ, ಶಶಿಧರ ಹೆಗ್ಡೆ, ಪ್ರವೀಣ್ ಆಳ್ವ, ರವೀಶ ಎಚ್.ಟಿ., ಗಾಯತ್ರಿ ಯು., ಕೀರ್ತನ್, ದೇವರಾಜ್, ನವೀನ್, ವಸಂತ, ವಿಜಯ, ಸಂತೋಷ್, ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.

share
Next Story
X