Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಪಾಲಿಕ್ಲಿನಿಕ್ ನ ನೂತನ ಕಟ್ಟಡ...

ಮಂಗಳೂರು: ಪಾಲಿಕ್ಲಿನಿಕ್ ನ ನೂತನ ಕಟ್ಟಡ ಲೋಕಾರ್ಪಣೆ

28 March 2023 9:27 PM IST
share
ಮಂಗಳೂರು:  ಪಾಲಿಕ್ಲಿನಿಕ್ ನ ನೂತನ ಕಟ್ಟಡ ಲೋಕಾರ್ಪಣೆ

ಮಂಗಳೂರು : ಇಲ್ಲಿನ ಕೊಡಿಯಾಲ್ ಬೈಲ್‌ನ ಜೈಲ್ ರಸ್ತೆಯಲ್ಲಿ  ಜಿಲ್ಲಾ ಪಶುವೈದ್ಯಕೀಯ ಪಾಲಿಕ್ಲಿನಿಕ್ ನೂತನ ಕಟ್ಟಡವನ್ನು  ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು ಮನುಷ್ಯನಿಗೆ ಸಿಗುವಂತೆಯೆ ಜಾನುವಾರುಗಳಿಗೆ ಅತ್ಯಾಧುನಿಕ ರೀತಿಯ ಚಿಕಿತ್ಸೆ ನೀಡುವ ರೀತಿಯಲ್ಲಿ  ಪ್ರಾಣಿ ಮತ್ತು ಪಕ್ಷಿಗಳಿಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಸರಕಾರ ಪಾಲಿಕ್ಲಿನಿಕ್ ವ್ಯವಸ್ಥೆಯನ್ನು ಅನುಷ್ಠಾಗೊಳಿಸಿದೆ.  ಹಿಂದೆ ಜಾನುವಾರುಗಳಿಗೆ ಕಾಯಿಲೆ ಬಂದಾಗ ಔಷಧಿ ನೀಡುವ ವ್ಯವಸ್ಥೆ ಮಾತ್ರ ಇತ್ತು.  ಇದೀಗ  ಶಸ್ತ್ರಚಿಕಿತ್ಸೆ , ಎಕ್ಸರೇ ಆಪರೇಷನ್ ಥಿಯೆಟರ್ ಮತ್ತಿತರ ವ್ಯವಸ್ಥೆ  ಬಂದಿದೆ. ಪಾಲಿಕ್ಲಿನಿಕ್‌ನಲ್ಲಿ  ಇಂತಹ   ಸೌಲಭ್ಯಗಳು ಲಭ್ಯ ಎಂದು ಹೇಳಿದರು.

ಜಿಲ್ಲಾ ಪಾಲಿಕ್ಲಿನಿಕ್‌ನ ಉಪನಿರ್ದೇಶಕ ಡಾ.ಎ.ಬಿ.ತಮ್ಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಪಾಲಿಕ್ಲಿನಿಕ್  25 ವರ್ಷಗಳ ಹಿಂದಿನ ಚಿಂತನೆಯಾಗಿದೆ. ಪಶುಗಳಿಗೆ ವಿಶೇಷ ಚಿಕಿತ್ಸೆ ನೀಡುವ ಪಾಲಿಕ್ಲಿನಿಕ್  2014-15ರಲ್ಲಿ  ಮಂಗಳೂರಿಗೆ ಪಾಲಿಕ್ಲಿನಿಕ್ ಮಂಜೂರಾಗಿತ್ತು. ತಜ್ಞಪಶುವೈದ್ಯರ ಸೇವೆಯನ್ನು ವಿಸ್ತರಿಸುವುದು ಈ ಕ್ಲಿನಿಕ್‌ನ ಉದ್ದೇಶವಾಗಿದೆ. ಹಳ್ಳಿಯಲ್ಲಿ ಸಿಗದ ಸೇವೆಯನ್ನು  ಇದರ ಮೂಲಕ ನೀಡಲಾಗುತ್ತದೆ. ಲ್ಯಾಬ್, ಸ್ಕ್ಯಾನಿಂಗ್, ವ್ಯವಸ್ಥೆ ಇರುತ್ತದೆ. ಪಶು ಸಂಗೋಪನಾ ಇಲಾಖೆಯಲ್ಲಿ  ಮಂಜೂರಾದ 12 ಹುದ್ದೆಗಳಲ್ಲಿ  3  ಮಾತ್ರ ಭರ್ತಿಯಾಗಿದೆ  ಎಂದು ಮಾಹಿತಿ ನೀಡಿದರು.

share
Next Story
X