Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾ.31: ಫಾದರ್ ಮುಲ್ಲರ್ ಕಾಲೇಜಿನ ಪದವಿ...

ಮಾ.31: ಫಾದರ್ ಮುಲ್ಲರ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

28 March 2023 10:27 PM IST
share
ಮಾ.31: ಫಾದರ್ ಮುಲ್ಲರ್ ಕಾಲೇಜಿನ ಪದವಿ ಪ್ರದಾನ ಸಮಾರಂಭ

ಮಂಗಳೂರು: ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಮತ್ತು ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸ್‌ನ ಪದವಿ ಪ್ರದಾನ ಸಮಾರಂಭ ಮಾ.31ರಂದು ಮಧ್ಯಾಹ್ನ 2.30ಕ್ಕೆ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೀನ್ ಡಾ.ಆಂತೋನಿ ಸಿಲ್ವನ್ ಡಿಸೋಜ ತಿಳಿಸಿದ್ದಾರೆ. 

ನಗರದ ಲೇಡಿಹಿಲ್ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,   157 ಮಂದಿಗೆ ಎಂಬಿಬಿಎಸ್ ಪದವಿ, 73 ಮಂದಿಗೆ ಎಂಡಿ ಹಾಗೂ ಎಂಎಸ್ ಪದವಿ , 40 ಮಂದಿಗೆ ಸ್ನಾತಕೋತ್ತರ ಫಿಸಿಯೋಥೆರಪಿ ಪದವಿ, 9 ಮಂದಿಗೆ ಮಾಸ್ಟರ್ ಫಿಸಿಯೋಥೆರಪಿ ಪದವಿ, 32 ಮಂದಿಗೆ ವಾಕ್ ಮತ್ತು ಶ್ರವಣ ಪದವಿ, 12 ಮಂದಿಗೆ ಆಡಿಯೋಲಜಿ ಸ್ನಾತಕೋತ್ತರ ಪದವಿ ಹಾಗೂ 12 ಮಂದಿಗೆ ಸ್ಪೀಚ್ ಲ್ಯಾಂಗ್ವೇಜ್ ಪ್ಯಾಥೋಲಜಿಯಲ್ಲಿ ಸ್ನಾತಕೋತ್ತರ ಪದವಿ ನೀಡಲಿದ್ದೇವೆ. ಕಾರ್ಯಕ್ರಮದಲ್ಲಿ ಫಾದರ್ ಮುಲ್ಲರ್ ಸಂಸ್ಥೆಯ ಅಧ್ಯಕ್ಷ ರೆವರಂಡ್ ಫಾದರ್ ಪೀಟರ್ ಪಾವ್ಲ್ ಸಾಲ್ಡಾನಾ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ.ಕೆ. ರಮೇಶ್, ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್‌ನ ರಿಜಿಸ್ಟ್ರಾರ್ ಪ್ರೊ.ಪ್ರಸನ್ನಕುಮಾರ್ ಒ ಹಾಗೂ ಟ್ರೈನ್ಡ್ ನರ್ಸಿಂಗ್ ಅಸೋಸಿಯೇಶನ್ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಪ್ರೊ.ರಾಯ್ ಕೆ.ಜಾರ್ಜ್ ಭಾಗವಹಿಸಲಿ ದ್ದಾರೆ ಎಂದವರು ತಿಳಿಸಿದ್ದಾರೆ.

ಘಟಿಕೋತ್ಸವದಲ್ಲಿ ಒಟ್ಟು 100 ಪದವೀಧರರು ಪದವಿ ಸ್ವೀಕಾರ ಮಾಡಲಿದ್ದು, ಇದೇ ವೇಳೆ ಸಂಪೂರ್ಣ ಸ್ವಯಂ ಚಾಲಿತವಾಗಿರುವ ಕೇಂದ್ರೀಯ ಪ್ರಯೋಗಾಲಯವನ್ನು ಉದ್ಘಾಟಿಸ ಠಲಾಗುವುದು ಹಾಗೂ ಜಿಎನ್‌ಎಂ, ಬಿಎಸ್‌ಸಿ ನಸಿರ್ಂಗ್, ಪಿಬಿ-ಬಿಎಸ್‌ಸಿ ಮತ್ತು ಎಂಎಸ್‌ಸಿ ನಸಿರ್ಂಗ್ ಬ್ಯಾಚ್‌ನ ಹೊರ ಹೋಗುವ ಒಟ್ಟು 195 ವಿದ್ಯಾರ್ಥಿಗಳು ಪದವಿ ಸ್ವೀಕರಿಸಲಿದ್ದಾರೆ ಎಂದು ಡೀನ್ ತಿಳಿಸಿದ್ದಾರೆ .

ಸುದ್ದಿಗೋಷ್ಠಿಯಲ್ಲಿ ಫಾದರ್ ಮುಲ್ಲರ್ ಕಾಲೇಜಿನ ಪ್ರಾಂಶುಪಾಲೆ ಡಾ.ಹಿಲ್ಡಾ ಡಿಸೋಜ, ಫಾದರ್ ಮುಲ್ಲರ್ ಸ್ಕೂಲ್ ಮತ್ತು ಕಾಲೇಜ್ ಆಫ್  ನರ್ಸಿಂಗ್ ಪ್ರಾಂಶುಪಾಲೆ ಜೆಸಿಂತಾ ಡಿಸೋಜ ಹಾಗೂ ಡಾ.ಕೆವಿನ್ ಉಪಸ್ಥಿತರಿದ್ದರು.

share
Next Story
X