ಸೆಂಟ್ರಲ್ ಮುಸ್ಲಿಂ ಕಮಿಟಿ ಅಧ್ಯಕ್ಷರ ಭೇಟಿ
ಮಂಗಳೂರು: ದಿ ಸೆಂಟ್ರಲ್ ಮುಸ್ಲಿಂ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ ಅವರನ್ನು ಕುದ್ರೋಳಿಯಲ್ಲಿರುವ ಅವರ ಸ್ವಗೃಹದಲ್ಲಿ ಉಳ್ಳಾಲ ದರ್ಗಾದ ನೂತನ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ಶನಿವಾರ ಸೌಹಾರ್ದ ಭೇಟಿ ಮಾಡಿದರು.
ಬಳಿಕ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭ ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಉಳ್ಳಾಲ ದರ್ಗಾದ ಕೋಶಾಧಿಕಾರಿ ನಾಝಿಂ ರಹ್ಮಾನ್ ಉಳ್ಳಾಲ ಕೋಟೆಪುರ ಮತ್ತಿತರರು ಉಪಸ್ಥಿತರಿದ್ದರು.
Next Story